ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಟೆಸ್ಟ್ ರ್ಯಾಂಕಿಂಗ್ ನಲ್ಲಿ ಭಾರತ ಮತ್ತೆ ನಂ.1

ಶ್ರೀಲಂಕಾ ವಿರುದ್ಧ ಹೀನಾಯ ಸೋಲು ಅನುಭವಿಸಿದ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ನಲ್ಲಿ ನಂಬರ್ 1 ಸ್ಥಾನ ಕಳೆದುಕೊಂಡಿದ್ದು,...

ಕೊಲಂಬೊ: ಶ್ರೀಲಂಕಾ ವಿರುದ್ಧ ಹೀನಾಯ ಸೋಲು ಅನುಭವಿಸಿದ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ನಲ್ಲಿ ನಂಬರ್ 1 ಸ್ಥಾನ ಕಳೆದುಕೊಂಡಿದ್ದು, ಈಗ ಐಸಿಸಿ ಟೆಸ್ಟ್ ವಿಶ್ವ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ಮತ್ತೆ ನಂಬರ್ 1 ಸ್ಥಾನಕ್ಕೇರಿದೆ.
ವಿಶ್ವ ಶ್ರೇಯಾಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದ ಶ್ರೀಲಂಕಾ ಸ್ಟ್ರೇಲಿಯಾ ತಂಡವನ್ನು 0-3 ಅಂತರದಲ್ಲಿ ಪರಾಭವಗೊಳಿಸಿದ್ದು, ಇದರ ಪರಿಣಾಮವಾಗಿ ಆಸಿಸ್ ವಿಶ್ವ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಿಂದ ಕೆಳಕ್ಕೆ ಜಾರಿದೆ.
ಇಂಗ್ಲೆಂಡ್, ಪಾಕಿಸ್ತಾನ ಮತ್ತು ಭಾರತ ನಂ.1 ಸ್ಥಾನಕ್ಕೆ ಪೈಪೋಟಿಯಲ್ಲಿದ್ದವು. ಶ್ರೀಲಂಕಾ 0-3 ಜಯ ಗಳಿಸಿದ ಪರಿಣಾಮ ಈಗ ಭಾರತ ನಂಬರ್ 1 ಸ್ಥಾನಕ್ಕೇರಿದ್ದು, ಪಾಕಿಸ್ತಾನ ಎರಡನೇ ಸ್ಥಾನಕ್ಕೆ ಜಿಗಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT