ಟೀಂ ಇಂಡಿಯಾ 
ಕ್ರಿಕೆಟ್

ವಿಂಡೀಸ್ ವಿರುದ್ಧದ ಅಂತಿಮ ಟೆಸ್ಟ್ ಗೆದ್ದರೆ ಭಾರತಕ್ಕೆ ನಂ.1 ಪಟ್ಟ

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಅತಿಥೇಯ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿ ಗೆದ್ದು ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿರುವ ತಂಡಕ್ಕೆ ಇದೀಗ...

ನವದೆಹಲಿ: ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಅತಿಥೇಯ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿ ಗೆದ್ದು ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿರುವ ತಂಡಕ್ಕೆ ಇದೀಗ ಅಂತಾರಾಷ್ಟ್ರೀಯ ಟೆಸ್ಟ್ ರ್ಯಾಂಕಿಂಗ್ ನಲ್ಲಿ ನಂಬರ್ 1 ಪಟ್ಟಕ್ಕೇರುವ ಅವಕಾಶ ಎದುರಾಗಿದೆ. 
ಟೆಸ್ಟ್ ರ್ಯಾಂಕಿಂಗ್ ನಲ್ಲಿ 118 ಅಂಕಗಳೊಂದಿಗೆ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದೆ. ಇನ್ನು 112 ಅಂಕಗಳೊಂದಿಗೆ ಭಾರತ 2ನೇ ಸ್ಥಾನದಲ್ಲಿದ್ದು ವೆಸ್ಟ್ ಇಂಡೀಸ್ ವಿರುದ್ಧದ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಜಯ ಗಳಿಸಿದರೆ ಅಗ್ರಸ್ಥಾನಕ್ಕೇರುತ್ತದೆ. 
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸೋತರು ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯ ಜಯಗಳಿಸಬೇಕಿದೆ. ಒಂದು ವೇಳೆ ಆಸ್ಟ್ರೇಲಿಯಾ ಸೋತರೆ ಪಾಕಿಸ್ತಾನ ಮೊಟ್ಟ ಮೊದಲ ಬಾರಿಗೆ ನಂಬರ್ 1 ಸ್ಥಾನ ಅಲಂಕರಿಸಲಿದೆ. ಇನ್ನು 111 ಅಂಕಗಳೊಂದಿಗೆ ಪಾಕಿಸ್ತಾನ ಮೂರನೇ ಸ್ಥಾನದಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!