ಇಂಗ್ಲೆಂಡ್ 
ಕ್ರಿಕೆಟ್

ಏಕದಿನ ಕ್ರಿಕೆಟ್ ನಲ್ಲಿ ವಿಶ್ವದಾಖಲೆ ನಿರ್ಮಿಸಿದ ಇಂಗ್ಲೆಂಡ್

ಪಾಕಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 444 ರನ್ ಸಿಡಿಸಿ ವಿಶ್ವದಾಖಲೆ ಸೃಷ್ಟಿಸಿದೆ...

ಟ್ರೆಂಟ್ ಬ್ರಿಡ್ಜ್: ಪಾಕಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 444 ರನ್ ಸಿಡಿಸಿ ವಿಶ್ವದಾಖಲೆ ಸೃಷ್ಟಿಸಿದೆ. 
2006 ರಲ್ಲಿ ನೆದರ್ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ 443 ರನ್ ಗಳಿಸಿ ಏಕದಿನ ಪಂದ್ಯದಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ತಂಡವಾಗಿತ್ತು. ಇದೀಗ 444 ರನ್ ಗಳಿಸುವ ಮೂಲಕ ಇಂಗ್ಲೆಂಡ್ ಹೊಸ ವಿಶ್ವ ದಾಖಲೆ ಬರೆದಿದೆ. 
ಇಂಗ್ಲೆಂಡ್ ಪರ ಅಲೆಕ್ಸ್ ಹೆಲ್ಸ್ 171 ರನ್, ಜೋಸ್ ಬಟ್ಲರ್ 90, ರೂಟ್ 85 ರನ್ ಸಿಡಿಸಿದ್ದಾರೆ. 
ಇಂಗ್ಲೆಂಡ್ ನೀಡಿದ 444 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ಪಾಕಿಸ್ತಾನ 275 ರನ್ ಗಳಿಗೆ ಸರ್ಪಪತನ ಕಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ