ವಿರಾಟ್ ಕೊಹ್ಲಿ 
ಕ್ರಿಕೆಟ್

ಮೂರನೇ ದ್ವಿಶತಕ ಬಾರಿಸಿದ ದಾಖಲೆಗಳ ವೀರ ವಿರಾಟ್ ಕೊಹ್ಲಿ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಟೆಸ್ಟ್ ನಲ್ಲಿ ಮೂರನೇ ಬಾರಿಗೆ ದ್ವಿಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ...

ಮುುಂಬೈ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಟೆಸ್ಟ್ ನಲ್ಲಿ ಮೂರನೇ ಬಾರಿಗೆ ದ್ವಿಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದ್ವಿಶತಕ ಬಾರಿಸಿದ್ದಾರೆ. ಇನ್ನು ವರ್ಷವೊಂದರಲ್ಲಿ ಮೂರು ದ್ವಿಶತಕ ಸಿಡಿಸಿದ ಅಗ್ರಮಾನ್ಯ ಆಟಗಾರ ಎಂಬ ಖ್ಯಾತಿಗೆ ವಿರಾಟ್ ಪಾತ್ರರಾಗಿದ್ದಾರೆ.

ಮೊದಲ ಇನ್ನಿಂಗ್ಸ್ ನ ನಾಲ್ಕನೇ ದಿನಾದಾಟದಲ್ಲಿ ವಿರಾಟ್ ಕೊಹ್ಲಿ 200ರ ಗಡಿ ದಾಟಿದ್ದಾರೆ. ಸದ್ಯ 317 ಎಸೆತಗಳನ್ನು ಎದುರಿಸಿರುವ ವಿರಾಟ್ 212 ರನ್ ಗಳಿಸಿ ಆಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!