ಕ್ರಿಕೆಟ್

ಐಸಿಸಿ ರ್ಯಾಂಕಿಂಗ್: ಅಗ್ರಸ್ಥಾನದಲ್ಲಿ ಮುಂದುವರೆದ ಟೀಂ ಇಂಡಿಯಾ

Vishwanath S

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ಟೆಸ್ಟ್ ಟೀಂ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ 115 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ.

ಇನ್ನು 105 ಅಂಕಗಳೊಂದಿಗೆ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ. ಇನ್ನು ಟೀಂ ಇಂಡಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೂ ಸೋತರೂ ಸ್ಥಾನ ಕುಸಿಯಲಿದೆ.

SCROLL FOR NEXT