ಕೆಎಲ್ ರಾಹುಲ್ 
ಕ್ರಿಕೆಟ್

ಕೇವಲ 1 ರನ್ ನಿಂದ ದ್ವಿಶತಕ ವಂಚಿತ ಕನ್ನಡಿಗ ಕೆಎಲ್ ರಾಹುಲ್

ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ಆರಂಭಿಕ ಆಟಗಾರ ಕೆಎಲ್ ರಾಹುಲ್ ಭರ್ಜರಿಯಾಗಿ ಬ್ಯಾಟ್ ಬೀಸಿ 199 ರನ್ ಕಲೆ...

ಚೆನ್ನೈ: ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ಆರಂಭಿಕ ಆಟಗಾರ ಕೆಎಲ್ ರಾಹುಲ್ ಭರ್ಜರಿಯಾಗಿ ಬ್ಯಾಟ್ ಬೀಸಿ 199 ರನ್ ಕಲೆ ಹಾಕಿದ್ದಾರೆ. ವಿಷಾದದ ಸಂಗತಿ ಎಂದರೆ ಕೇವಲ 1 ರನ್ ನಿಂದ ರಾಹುಲ್ ದ್ವಿಶತಕ ವಂಚಿತರಾಗಿದ್ದಾರೆ. 
ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ರನ್ ಹೊಳೆ ಹರಿಸಿದ ಕೆಎಲ್ ರಾಹುಲ್ 200 ಸನಿಹದಲ್ಲಿ ಎಡವಿ ದ್ವಿಶತಕ ದಾಖಲಿಸುವಲ್ಲಿ ವಿಫಲರಾಗಿದ್ದಾರೆ. ಇನ್ನು ಈ ರೀತಿ 1 ರನ್ ನಿಂದ ದ್ವಿಶತಕ ವಂಚಿತರಾದವರಲ್ಲಿ ಭಾರತದ ಮಟ್ಟಿಗೆ ರಾಹುಲ್ ಎರಡನೇಯವರಾಗಿದ್ದು, ಅಂತಾರಾಷ್ಟ್ರೀಯ ಮಟ್ಟಿಗೆ 9 ಆಟಗಾರನಾಗಿದ್ದಾರೆ. 
ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ 1986ರಲ್ಲಿ ಶ್ರೀಲಂಕಾ ವಿರುದ್ಧ ಕಾನ್ಪುರದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 199 ರನ್ ಗೆ ಔಟಾಗಿದ್ದರು. ಮೊಹಮ್ಮದ್ ಅಜರುದ್ದೀನ್ ಬಳಿಕ ಕೆಎಲ್ ರಾಹುಲ್ 1 ರನ್ ನಿಂದ ದ್ವಿಶತಕ ವಂಚಿತರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!