ವಿರಾಟ್ ಕೊಹ್ಲಿ ಮತ್ತು ಮಹೇಂದ್ರ ಸಿಂಗ್ ಧೋನಿ 
ಕ್ರಿಕೆಟ್

2016 ರಲ್ಲಿ ವಿರಾಟ್ ಕೊಹ್ಲಿ, ಮಹೇಂದ್ರ ಸಿಂಗ್ ಧೋನಿ ಆದಾಯವೆಷ್ಟು ಗೊತ್ತೆ?

2016 ರ ಪೋರ್ಬ್ಸ್ ಪಟ್ಟಿಯಲ್ಲಿ ಭಾರತದಲ್ಲಿ ಅತಿ ಹೆಮ್ಮ ಹಣ ಸಂಪಾದಿಸುವ ಸೆಲೆಬ್ರಿಟಿಗಳಲ್ಲಿ ಸೇರಿದ್ದಾರೆ. ಇಬ್ಬರು ಕ್ರಿಕೆಟ್ ಆಟಗಾರರು 20126 ರಲ್ಲಿ ಸಂಪಾದಿಸಿದ ...

ನವದೆಹಲಿ: ಭಾರತೀಯರಿಗೆ ಅತಿ ಹೆಚ್ಚು ಪ್ರಿಯವಾದ ಕ್ರಿಕೆಟಿಗರು ಮಹೇಂದ್ರ ಸಿಂಗ್ ಮತ್ತು ವಿರಾಟ್ ಕೊಹ್ಲಿ, ಕ್ರಿಕೆಟ್ ನಲ್ಲಿ ಈ ಇಬ್ಬರ ಸಾಧನೆ ದೇಶವನ್ನು ಹೆಮ್ಮೆ ಪಡುವಂತೆ ಮಾಡಿದೆ.

2016 ರ ಪೋರ್ಬ್ಸ್ ಪಟ್ಟಿಯಲ್ಲಿ  ಭಾರತದಲ್ಲಿ ಅತಿ ಹೆಮ್ಮ ಹಣ ಸಂಪಾದಿಸುವ ಸೆಲೆಬ್ರಿಟಿಗಳಲ್ಲಿ ಸೇರಿದ್ದಾರೆ. ಇಬ್ಬರು ಕ್ರಿಕೆಟ್ ಆಟಗಾರರು 20126 ರಲ್ಲಿ ಸಂಪಾದಿಸಿದ ಹಣದ ಮೊತ್ತ ಎಷ್ಟು ಎಂಬುದು ಇಲ್ಲಿದೆ.

2016ರ ಪೋರ್ಬ್ಸ್ ಪಟ್ಟಿಯಲ್ಲಿ ಬಾಲಿವುಡ್ ನಟ ಶಾರೂಖ್ 2ನೇ ಸ್ಥಾನದಲ್ಲಿದ್ದಾರೆ, ಸಲ್ಮಾನ್ ಖಾನ್ 3ನೇ ಸ್ಥಾನದಲ್ಲಿದ್ದರೇ, ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದರೇ ಅಕ್ಷಯ್ ಕುಮಾರ್ 4 ಹಾಗೂ ಮಹೇಂದ್ರ ಸಿಂಗ್ ದೋನಿ ಐದನೇ ಸ್ಥಾನದಲ್ಲಿದ್ದಾರೆ.


2016 ರಲ್ಲಿ ವಿರಾಟ್ ಕೊಹ್ಲಿ 134.44 ಕೋಟಿ ರು ಹಣ ಸಂಪಾದಿಸಿದ್ದು, 1000 ಟೆಸ್ಟ್ ಗಳನ್ನು ಪೂರೈಸಿ ರ್ಯಾಂಕ್ ನಲ್ಲಿ ನಂಬರ್ 1 ಆಗಿದ್ದಾರೆ. ಜೊತೆಗೆ 7 ಉತ್ಪನ್ನಗಳ ರಾಯಭಾರಿಯಾಗಿದ್ದಾರೆ.

ಪೋರ್ಬ್ಸ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಮಹೇಂದ್ರ ಸಿಂಗ್ ಧೋನಿಯ ಈ ವರ್ಷದ ಆದಾಯ 122.48 ಕೋಟಿ ಸಂಪಾದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT