ವಿರಾಟ್ ಕೊಹ್ಲಿ 
ಕ್ರಿಕೆಟ್

ಕ್ರಿಕೆಟ್ ಆಸ್ಟ್ರೇಲಿಯಾ ಆಯ್ತು, ಇದೀಗ ಮೆಗ್ರಾಥ್ ಟೆಸ್ಟ್ ತಂಡಕ್ಕೂ ಕೊಹ್ಲಿ ನಾಯಕ!

ಕ್ರಿಕೆಟ್ ಆಸ್ಟ್ರೇಲಿಯಾ ಇತ್ತೀಚೆಗಷ್ಟೇ ವರ್ಷದ ಶ್ರೇಷ್ಠ ಏಕದಿನ ಮತ್ತು ಟೆಸ್ಟ್ ತಂಡದ ನಾಯಕನನ್ನಾಗಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅನ್ನು ಆಯ್ಕೆ...

ಸಿಡ್ನಿ: ಕ್ರಿಕೆಟ್ ಆಸ್ಟ್ರೇಲಿಯಾ ಇತ್ತೀಚೆಗಷ್ಟೇ ವರ್ಷದ ಶ್ರೇಷ್ಠ ಏಕದಿನ ಮತ್ತು ಟೆಸ್ಟ್ ತಂಡದ ನಾಯಕನನ್ನಾಗಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅನ್ನು ಆಯ್ಕೆ ಮಾಡಿತ್ತು. ಇದೀಗ ಆಸ್ಟ್ರೇಲಿಯಾ ಮಾಜಿ ವೇಗಿ ಗ್ಲೆನ್ ಮೆಗ್ರಾಥ್ ವರ್ಷದ ಶ್ರೇಷ್ಠ ಟೆಸ್ಟ್ ತಂಡವನ್ನು ಪ್ರಕಟಿಸಿದ್ದು ಇಲ್ಲಿ ಕೊಹ್ಲಿ ನಾಯಕನಾಗಿ ಆಯ್ಕೆಯಾಗಿದ್ದಾರೆ. 
ಆಸ್ಟ್ರೇಲಿಯಾ ಮಾಜಿ ವೇಗಿ ಗ್ಲೆನ್ ಮೆಗ್ರಾಥ್ ತಮ್ಮ ತಂಡದಲ್ಲಿ ವಿರಾಟ್ ಕೊಹ್ಲಿಗೆ ನಾಯಕ ಸ್ಥಾನ ನೀಡಿದ್ದು, ಇನ್ನುಳಿದಂತೆ ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಸ್ಟಾರ್ಕ್, ಇಂಗ್ಲೆಂಡ್ ನ ರೂಟ್, ಸ್ಟೋಕ್ಸ್, ಬ್ರಾಡ್ ಮತ್ತು ಬೆಸ್ಟೋವ್, ನ್ಯೂಜಿಲೆಂಡ್ ನ ವಿಲಿಯಮ್ಸನ್, ಪಾಕ್ ನ ಯಾಸಿರ್, ಆಫ್ರಿಕಾದ ವೇಗಿ ರಬಾಡಾ ಆಯ್ಕೆಯಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

'ಹನೂರು ಎನ್‌ಕೌಂಟರ್'ಗೆ ಬಿಗ್ ಟ್ವಿಸ್ಟ್: ತನಿಖೆಯಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಪ್ಯಾಂಗೋಲಿನ್ ಕಳ್ಳಸಾಗಣೆ ಜಾಲ ಪತ್ತೆ!

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ; ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ!

ನೂರಾರು ಪುರುಷರ ಮುಂದೆ ಒಳ ಉಡುಪಿನಲ್ಲಿ ಡ್ಯಾನ್ಸ್: ಶೂಟಿಂಗ್ ವೇಳೆ ಅನುಭವಿಸಿದ ಮುಜುಗರವನ್ನು ಹಂಚಿಕೊಂಡ ಬಾಲಿವುಡ್ ನಟಿ ದಿಯಾ ಮಿರ್ಜಾ!

2019- 2023 ರವರೆಗೆ MUDA ದಲ್ಲಿ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು: ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್!