ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ತರಬೇತಿ ವೇಳೆ ಆರ್ ಅಶ್ವಿನ್ ಗೆ ಗಾಯ; ವಿಂಡೀಸ್ ಪ್ರವಾಸಕ್ಕೆ ಅಲಭ್ಯ

ಕಳಪೆ ಪ್ರದರ್ಶನದಿಂದ ಕಂಗೆಟ್ಟಿದ್ದ ಟೀಂ ಇಂಡಿಯಾದ ಆರ್ ಅಶ್ವಿನ್ ಗೆ ಗಾಯವಾಗಿದ್ದು ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ...

ಆರ್. ಅಶ್ವಿನ್
Vishwanath S
Updated On : 5 Jul 2016, 11:19 am

ಬೆಂಗಳೂರು: ಕಳಪೆ ಪ್ರದರ್ಶನದಿಂದ ಕಂಗೆಟ್ಟಿದ್ದ ಟೀಂ ಇಂಡಿಯಾದ ಆರ್ ಅಶ್ವಿನ್ ಗೆ ಗಾಯವಾಗಿದ್ದು ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ.

ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ನಡೆಯುತ್ತಿದ್ದ ತರಬೇತಿ ವೇಳೆ ಆರ್ ಅಶ್ವಿನ್ ಅವರ ಬಲಗೈ ಬೆರಳಿಗೆ ಗಾಯವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕೋಚ್ ಅನಿಲ್ ಕುಂಬ್ಳೆ ಹೇಳಿದ್ದಾರೆ.

ಅಶ್ವಿನ್ ಬೆರಳಿಗೆ ಗಾಯವಾದ ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಸಣ್ಣಮಟ್ಟಿನ ಗಾಯವಾಗಿದೆ. ಗಾಯದ ಪ್ರಮಾಣ ಎಷ್ಟಿದೆ ಎನ್ನುವುದು ಇನ್ನಷ್ಟೆ ತಿಳಿಯಬೇಕಿದೆ ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments