ಟೀಂ ಇಂಡಿಯಾ 
ಕ್ರಿಕೆಟ್

2ನೇ ಟೆಸ್ಟ್: ಅಶ್ವಿನ್ ದಾಳಿಗೆ ವಿಂಡೀಸ್ ತತ್ತರ, 196 ರನ್ ಗೆ ಆಲೌಟ್

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದಿದ್ದ ಟೀಂ ಇಂಡಿಯಾ ಇದೀಗ ದ್ವಿತೀಯ ಟೆಸ್ಟ್ ನ ಮೊದಲ ಇನ್ಸಿಂಗ್ಸ್ ನಲ್ಲಿ ವಿಂಡೀಸ್ ತಂಡವನ್ನು 196 ರನ್ ಗಳಿಗೆ...

ಕಿಂಗ್‌ಸ್ಟನ್‌: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದಿದ್ದ ಟೀಂ ಇಂಡಿಯಾ ಇದೀಗ ದ್ವಿತೀಯ ಟೆಸ್ಟ್ ನ ಮೊದಲ ಇನ್ಸಿಂಗ್ಸ್ ನಲ್ಲಿ ವಿಂಡೀಸ್ ತಂಡವನ್ನು 196 ರನ್ ಗಳಿಗೆ ಆಲೌಟ್ ಮಾಡಿದೆ.

ಕಿಂಗ್‌ಸ್ಟನ್‌ ಸಬೀನಾ ಪಾರ್ಕ್ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ಟೀಂ ಇಂಡಿಯಾದ ಸ್ಪಿನ್ ಮಾಂತ್ರಿಕ ಆರ್ ಅಶ್ವಿನ್ ದಾಳಿಗೆ ತತ್ತರಿಸಿದರು. ಕೇವಲ 196 ರನ್ ಗೆ ತಂಡ ಸರ್ವಪತನ ಕಂಡಿತು. ನಂತರ ಬ್ಯಾಟ್ ಮಾಡಿದ ಟೀಂ ಇಂಡಿಯಾ ಪರ ಆಟಗಾರರು ಉತ್ತಮವಾಗಿ ಆಡುತ್ತಿದ್ದಾರೆ. 1 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿ ತಂಡ ಮೇಲುಗೈ ಸಾಧಿಸಿದೆ.

ವೆಸ್ಟ್ ಇಂಡೀಸ್ ಪರ ಬ್ಲಾಕ್ವುಡ್(62) ಮತ್ತು ಸ್ಯಾಮುಯೆಲ್ಸ್(37) ರನ್ ಪೇರಿಸಿದ್ದು ಬಿಟ್ಟರೆ ಮತ್ಯಾವ ಆಟಗಾರನು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ.

ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್ 196 ರನ್ ಗೆ ಆಲೌಟ್. ಬ್ಲಾಕ್ವುಡ್(62), ಸ್ಯಾಮುಯೆಲ್ಸ್(37), ಆರ್ ಅಶ್ವಿನ್ 5 ವಿಕೆಟ್

ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ 1 ವಿಕೆಟ್ ನಷ್ಟಕ್ಕೆ 126. ಕೆಎಲ್ ರಾಹುಲ್ 75*, ಪುಜಾರ 18*, ಚೇಸ್ 1 ವಿಕೆಟ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ