ಶ್ರೀಲಂಕಾ 
ಕ್ರಿಕೆಟ್

17 ವರ್ಷಗಳ ಬಳಿಕ ಬಲಾಡ್ಯ ಆಸೀಸ್ ವಿರುದ್ಧ ಲಂಕಾಗೆ ಐತಿಹಾಸಿಕ ಗೆಲುವು

ಸಂಪೂರ್ಣ ಅನನುಭವಿಗಳಿಂದ ಕೂಡಿದ್ದರು ಶ್ರೀಲಂಕಾ 17 ವರ್ಷಗಳ ಬಳಿಕ ಬಲಾಡ್ಯ ಆಸ್ಟ್ರೇಲಿಯಾ ತಂಡದ ವಿರುದ್ಧ ಟೆಸ್ಟ್ ಪಂದ್ಯ ಗೆದ್ದು ಇತಿಹಾಸ ನಿರ್ಮಿಸಿದೆ...

ಪಲ್ಲೆಕಿಲೆ: ಸಂಪೂರ್ಣ ಅನನುಭವಿಗಳಿಂದ ಕೂಡಿದ್ದರು ಶ್ರೀಲಂಕಾ 17 ವರ್ಷಗಳ ಬಳಿಕ ಬಲಾಡ್ಯ ಆಸ್ಟ್ರೇಲಿಯಾ ತಂಡದ ವಿರುದ್ಧ ಟೆಸ್ಟ್ ಪಂದ್ಯ ಗೆದ್ದು ಇತಿಹಾಸ ನಿರ್ಮಿಸಿದೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರಂಗನಾ ಹೆರಾತ್ 2ನೇ ಇನ್ನಿಂಗ್ಸ್ ನಲ್ಲಿ ತೋರಿದ ಕರಾರುವಾಕ್ ಸ್ಪಿನ್ ದಾಳಿಯಿಂದ ಲಂಕಾ 106 ರನ್ ಗಳಿಂದ ಆಸೀಸ್ ತಂಡವನ್ನು ಮಣಿಸಿ ಶಾಕ್ ನೀಡಿದೆ. ಇದರೊಂದಿಗೆ ಲಂಕಾ ತಂಡ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಮುತ್ತಯ್ಯ ಮುರುಳೀಧರನ್, ಜಯವರ್ಧನೆ, ಜಯಸೂರ್ಯ, ಸಂಗಕ್ಕರ, ದಿಲ್ಶಾನ್ ಒಳಗೊಂಡ ಬಲಿಷ್ಠ 17 ವರ್ಷಗಳ ಹಿಂದೆ ಅಂದರೆ 1999ರ ಸೆಪ್ಟೆಂಬರ್ ನಲ್ಲಿ ಕ್ಯಾಂಡಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!