ವಿರಾಟ್ ಕೊಹ್ಲಿ 
ಕ್ರಿಕೆಟ್

ಐಪಿಎಲ್ ನಲ್ಲಿ ಬಂದ ಲಾಭದ ಅರ್ಧವನ್ನು ವೃದ್ದಾಶ್ರಮಕ್ಕೆ ನೀಡಿದ್ದಾರಾ ವಿರಾಟ್ ಕೊಹ್ಲಿ?

ಕೊಹ್ಲಿ ತಮ್ಮ ಒಂದು ಪಂದ್ಯದ ಅರ್ಧದಷ್ಟು ಹಣವನ್ನು ನಿರ್ಗತಿಕರ ಹಾಗೂ ವೃದ್ಧಾಶ್ರಮಗಳ ಅಭಿವೃದ್ಧಿಗಾಗಿ ...

ನವದೆಹಲಿ: ಭಾರತೀಯ ಕ್ರಿಕೆಟರ್ ವಿರಾಟ್ ಕೊಹ್ಲಿ ಕೇವಲ ಬ್ಯಾಟಿಂಗ್ ಮಾಡಿ ಮೆಚ್ಚುಗೆ ಪಡೆಯುತ್ತಿರುವುದು ಮಾತ್ರವಲ್ಲದೇ ಹಲವು ಸಾಮಾಜಿಕ ಕೆಲಸಗಳಿಂದ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಐಪಿಎಲ್ ಪಂದ್ಯಾವಳಿ ಆರಂಭವಾಗುವುದಕ್ಕೆ ಮುನ್ನ  ವಿರಾಟ್ ಕೊಹ್ಲಿ ದೆಹಲಿಯಲ್ಲಿರುವ ಅಬಾಲಮಯ ವೃದ್ಧಾಶ್ರಮಕ್ಕೆ ಭೇಟಿ ನೀಡಿದ್ದರು. ವಿರಾಟ್ ಕೊಹ್ಲಿ ಭೇಟಿ ನಂತರ, ವಿರಾಟ್ ಕೊಹ್ಲಿ ಐಪಿಎಲ್ ಮ್ಯಾಚ್ ನಿಂದ ಬಂದ ಲಾಭದ ಅರ್ಧದಷ್ಟು ಅಂದರೇ ಶೇ. 50 ರಷ್ಟು ಹಣವನ್ನು ವೃದ್ಧಾಶ್ರಮಗಳಿಗೆ ಕೊಡುವುದಾಗಿ ಭರವಸೆ ನೀಡಿದ್ದಾರೆಂಬ ಪೋಸ್ಟ್ ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು.

ಆದರೆ ಸ್ಪೋರ್ಟ್ಸ್ ಕೀಡಾ ಎಂಬ ಮ್ಯಾಗಜೀನ್ ವರದಿಯ ಪ್ರಕಾರ ಕೊಹ್ಲಿ ತಮ್ಮ ಒಂದು ಪಂದ್ಯದ ಅರ್ಧದಷ್ಟು ಹಣವನ್ನು ನಿರ್ಗತಿಕರ ಹಾಗೂ ವೃದ್ಧಾಶ್ರಮಗಳ ಅಭಿವೃದ್ಧಿಗಾಗಿ ನೀಡುವುದಾಗಿ ಹೇಳಿದ್ದಾಗಿ ವರದಿ ಮಾಡಿದೆ.

2016ರ ಅಂತ್ಯದ ವೇಳೆಗೆ ವಿರಾಟ್ ಕೊಹ್ಲಿ ಫೌಂಡೇಶನ್ ಗೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿ ಕೊಹ್ಲಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್