ಸಾಂದರ್ಭಿಕ ಚಿತ್ರ 
ಕ್ರಿಕೆಟ್

2ನೇ ಟಿ20: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ

ಹರಾರೆಯಲ್ಲಿ ನಡೆದೆ ಎರಡನೇ ಟಿ20 ಪಂದ್ಯದಲ್ಲಿ ಭಾರತ ಜಿಂಬಾಬ್ವೆ ವಿರುದ್ಧ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮೂರು...

ಹರಾರೆ: ಹರಾರೆಯಲ್ಲಿ ನಡೆದೆ ಎರಡನೇ ಟಿ20 ಪಂದ್ಯದಲ್ಲಿ ಭಾರತ ಜಿಂಬಾಬ್ವೆ ವಿರುದ್ಧ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 99 ರನ್ ಗಳಿಸುವ ಮೂಲಕ ಟೀಂ ಇಂಡಿಯಾ ಗೆಲ್ಲಲ್ಲು 100 ರನ್​ಗಳ ಸಾಧಾರಣ ಗುರಿ ನೀಡಿತು.
ಜಿಂಬಾಬ್ವೆಯ ಸಾಧಾರಣ ಸವಾಲನ್ನು ಬೆನ್ನಟ್ಟಿದ ಭಾರತ ಕೇವಲ 13.1 ಓವರ್​ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 103 ರನ್ ಗಳಿಸಿತು. ಭಾರತದ ಪರ ಕೆ.ಎಲ್.ರಾಹುಲ್ ಅಜಯ 47 ಹಾಗೂ ಮನದೀಪ್ ಸಿಂಗ್ ಅಜ.52 ರನ್ ಗಳಿಸಿ ಭಾರತಕ್ಕೆ ಸುಲಭದ ಜಯ ತಂದುಕೊಟ್ಟರು.
ಬರಿಂದರ್ ಸರನ್ (10 ಕ್ಕೆ 4) ಮತ್ತು ಜಸ್ಪ್ರೀತ್ ಬೂಮ್ರಾ (11 ಕ್ಕೆ 3) ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ತಂಡ ಜಿಂಬಾಬ್ವೆಯನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!