ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟಿ20 ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ 2ನೇ ಸ್ಥಾನಕ್ಕೇರಿ ಜೀವಮಾನ ಶ್ರೇಷ್ಠ ಸ್ಥಾನ ಮಾಡಿದ್ದಾರೆ.
ಸದ್ಯ ನಡೆದ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವುದರಿಂದ ಬುಮ್ರಾ ರ್ಯಾಂಕಿಂಗ್ ನಲ್ಲಿ ಮೇಲಕ್ಕೇರಿದ್ದಾರೆ. ಇನ್ನು ಅಂಕಪಟ್ಟಿಯಲ್ಲಿ ಆರ್. ಅಶ್ವಿನ್ 670 ಅಂಕ ಗಳಿಸಿ 7ನೇ ಸ್ಥಾನದಲ್ಲಿದ್ದಾರೆ.