ನ್ಯೂಜಿಲೆಂಡ್ ಪರ ಉತ್ತಮ ಬ್ಯಾಟಿಂಗ್ ಮಾಡಿದ ಕಾಲಿನ್ ಮನ್ರೋ ಅವರ ಬ್ಯಾಟಿಂಗ್ ವೈಖರಿ 
ಕ್ರಿಕೆಟ್

ಐಸಿಸಿ ಟಿ20 ವಿಶ್ವಕಪ್: ಲಂಕಾ ಬೌಲರ್‌ಗಳ ಬೆವರಿಳಿಸಿದ ಕಿವೀಸ್

ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡ ಬರೊಬ್ಬರಿ 74 ರನ್ ಗಳ ಬೃಹತ್ ರನ್ ಗಳ ಅಂತರದ ಜಯ ಸಾಧಿಸಿದೆ...

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡ ಬರೊಬ್ಬರಿ 74 ರನ್ ಗಳ ಬೃಹತ್ ರನ್ ಗಳ ಅಂತರದ  ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ಕೋರಿ ಆಂಡರ್‌ಸನ್ (60 ರನ್) ಹಾಗೂ ಕಾಲಿನ್ ಮುನ್ರೋ (67 ರನ್) ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20  ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 226 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಈ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ಶ್ರೀಲಂಕಾ ತಂಡ ತಿರುಮಾನ್ನೆ (41 ರನ್), ಕಪಗದೇರಾ (38 ರನ್)  ಮತ್ತು ಮಾಥ್ಯೂಸ್ (ಅಜೇಯ 25 ರನ್) ಅವರ ನೆರವಿನಿಂದ ಉತ್ತಮ ಪೈಪೋಟಿ ನೀಡಿತಾದರೂ ಅಂತಿಮವಾಗಿ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 152 ರನ್ ಗಳನಷ್ಟೇ ಶಕ್ತವಾಯಿತು.

ಆ ಮೂಲಕ ನ್ಯೂಜಿಲೆಂಡ್ ವಿರುದ್ಧ ಬರೊಬ್ಬರಿ 74 ರನ್ ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT