ವಿರಾಟ್ ಕೊಹ್ಲಿ ಮತ್ತು ಡೇನಿಯಲ್ ವ್ಯಾಟ್ 
ಕ್ರಿಕೆಟ್

ನನ್ನನ್ನು ಮದುವೆಯಾಗು ಎಂದು ವಿರಾಟ್ ಕೊಹ್ಲಿಯನ್ನು ಕೇಳಿದ್ದ ಇಂಗ್ಲೆಂಡ್ ಕ್ರಿಕೆಟರ್

ವಿರಾಟ್ ಕೊಹ್ಲಿ ನನ್ನನ್ನು ಮದುವೆಯಾಗು ಎಂದು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದ ಇಂಗ್ಲೆಂಡ್ ಕ್ರಿಕೆಟರ್ ಡೇನಿಯಲ್ ವ್ಯಾತ್ ಭಾರತಕ್ಕೆ ಬಂದಿದ್ದಾಳೆ....

ನವದೆಹಲಿ: ವಿರಾಟ್ ಕೊಹ್ಲಿ ನನ್ನನ್ನು ಮದುವೆಯಾಗು ಎಂದು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದ ಇಂಗ್ಲೆಂಡ್ ಕ್ರಿಕೆಟರ್ ಡೇನಿಯಲ್ ವ್ಯಾತ್ ಭಾರತಕ್ಕೆ ಬಂದಿದ್ದಾಳೆ.

2014ರ ವರ್ಲ್ಡ್ ಕಪ್ ಕ್ರಿಕೆಟ್ ವೇಳೆ ಸೌತ್ ಆಫ್ರಿಕಾ ವಿರುದ್ಧ ಸೆಮಿ ಫೈನಲ್ ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ಕೊಹ್ಲಿಯನ್ನು ವಿವಾಹವಾಗುವಂತೆ ಕೇಳಿದ್ದಳಂತೆ. ಆಗ ಇದು ಬಹುದೊಡ್ಡ ರಾಷ್ಟ್ರೀಯ ಸುದ್ದಿಯಾಗಿತ್ತು.

ನಂತರ ಇಂಗ್ಲೆಂಡ್ ನಲ್ಲಿ ಭಾರತ ತಂಡದ ಟೆಸ್ಟ್ ಮ್ಯಾಚ್ ಇದ್ದ ವೇಳೆ ವ್ಯಾಟ್ ಕೊಹ್ಲಿಯನ್ನು ಭೇಟಿ ಮಾಡಿದ್ದಳಂತೆ. ಇದಾದ ಎರಡು ವರ್ಷಗಳ ನಂತರ ವ್ಯಾಟ್ 2016ರ ಟಿ-20 ವರ್ಲ್ಡ್ ಕಪ್ ನಲ್ಲಿ ಭಾಗವಹಿಸಲು ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಭಾಗವಾಗಿ ಭಾರತಕ್ಕೆ ಬಂದಿದ್ದಾಳೆ.

ವ್ಯಾಟ್ ಗೆ ಮತ್ತೊಮ್ಮೆ ವಿರಾಟ್ ಕೊಹ್ಲಿಯನ್ನು ಭೇಟಿ ಮಾಡುವ ಅವಕಾಶ ಬಂದಿದೆ. ಇನ್ನೂ ಕ್ರಿಕೆಟ್ ಆಟಗಾರ್ಟಿ ವ್ಯಾಟ್ ಮಾಡಿದ್ದ ಈ ಟ್ವೀಟ್ ಅನ್ನು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಇನ್ನೂ ಕೂಡ  ಶೇರ್ ಮಾಡಿ, ರಿಟ್ವೀಟ್ ಮಾಡುತ್ತಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್