ಯೂಸುಫ್ ಪಠಾಣ್ 
ಕ್ರಿಕೆಟ್

ಎಂತಹ ಒತ್ತಡದಲ್ಲೂ ಕೊಹ್ಲಿ ಆಟ ನೋಡಲು ಸೊಗಸು: ಯೂಸುಫ್ ಪಠಾಣ್

ಟೀಂ ಇಂಡಿಯಾ ವಿಶ್ವಕಪ್ ಟಿ20 ಗೆಲ್ಲುವ ಫೇವರಿಟ್ ತಂಡವಾಗಿದ್ದು, ತಂಡವು ಸಮತೋಲಿತವಾಗಿದೆ ಎಂದು ಟೀಂ ಇಂಡಿಯಾ..

ನವದೆಹಲಿ: ಟೀಂ ಇಂಡಿಯಾ ವಿಶ್ವಕಪ್ ಟಿ20 ಗೆಲ್ಲುವ ಫೇವರಿಟ್ ತಂಡವಾಗಿದ್ದು, ತಂಡವು ಸಮತೋಲಿತವಾಗಿದೆ ಎಂದು ಟೀಂ ಇಂಡಿಯಾದ ಆಲ್ರೌಂಡರ್ ಯೂಸುಫ್ ಪಠಾಣ್ ಹೇಳಿದ್ದಾರೆ.

ಇನ್ನು ತಂಡದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ ನಲ್ಲಿದ್ದು ಅವರ ಆಟ ನೋಡಲು ಸೊಗಸಾಗಿರುತ್ತದೆ ಎಂದು ಪಠಾಣ್ ಬಣ್ಣಿಸಿದ್ದಾರೆ.

ತಂಡ ಎಂತಹ ಒತ್ತಡದಲ್ಲಿದ್ದರು ವಿರಾಟ್ ಅದ್ಬುತವಾಗಿ ಬ್ಯಾಟ್ ಬೀಸುತ್ತಾರೆ. ಅವರ ಬ್ಯಾಟಿಂಗ್ ಶೈಲಿ ಎಲ್ಲರನ್ನೂ ಮುದಗೊಳಿಸುತ್ತದೆ. ನಾನು ಅವರ ಬ್ಯಾಟಿಂಗ್ ನೋಡಲು ಇಷ್ಟಪಡುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ