ಭಾರತ-ಪಾಕ್ ಪಂದ್ಯಕ್ಕೆ ಬರೊಬ್ಬರಿ 200 ಕೋಟಿ ರು. ವಿಮೆ
ಈಡೆನ್ ಗಾರ್ಡೆನ್ ಮೈದಾನದಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯತ್ತೆ ಪಶ್ಚಿಮ ಬಂಗಾಳ...
ಕೋಲ್ಕತಾ: ಈಡೆನ್ ಗಾರ್ಡೆನ್ ಮೈದಾನದಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯತ್ತೆ ಪಶ್ಚಿಮ ಬಂಗಾಳ ಕ್ರಿಕೆಟ್ ಸಂಸ್ಥೆ ಬರೊಬ್ಬರಿ 200 ಕೋಟಿ ರು.ಗಳ ವಿಮೆ ಮಾಡಿಸಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಪಶ್ಚಿಮ ಬಂಗಾಳ ಕ್ರಿಕೆಟ್ ಸಂಸ್ಥೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪಂದ್ಯವೊಂದಕ್ಕೆ ಕ್ರಿಕೆಟ್ ಸಂಸ್ಥೆ ಇಷ್ಟು ದೊಡ್ಡ ಮೊತ್ತದ ವಿಮೆ ಮಾಡಿಸಿರುವುದು ಇದೇ ಮೊದಲು. ಭಯೋತ್ಪಾದಕ ದಾಳಿ, ಕಾಲ್ತುಳಿತ, ಸ್ಟೇಡಿಯಂ ಕುಸಿತ ಸಂಭವಿಸಿ ಪ್ರೇಕ್ಷಕರು ಸಾವೀಗೀಡಾದಲ್ಲಿ ಈ ವಿಮೆ ಒಳಗೊಂಡಿರುತ್ತದೆ ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.