MS Dhoni 
ಕ್ರಿಕೆಟ್

ಮಾಧ್ಯಮದವರ 'ಕಿರಿಕ್‌' ಪ್ರಶ್ನೆಗೆ ತಕ್ಕ ಉತ್ತರ ನೀಡಿದ ಧೋನಿ

ಶನಿವಾರ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಮುಂದಿನ ಪಂದ್ಯಕ್ಕಾಗಿ ಅಭ್ಯಾಸ ನಿರತವಾಗಿತ್ತು. ಆ..

ನವದೆಹಲಿ: ಕಳೆದ ಬುಧವಾರ ಟಿ 20 ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 1 ರನ್‌ನಿಂದ ಪರಾಭವಗೊಳಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರಿಗೇ ಟೀಂ ಇಂಡಿಯಾ ನಾಯಕ ಎಂಎಸ್ ಧೋನಿ 'ಕ್ಲಾಸ್‌' ತೆಗೆದುಕೊಂಡಿದ್ದು ಎಲ್ಲರಿಗೂ ಗೊತ್ತೇ ಇದೆ.
ಇದೀಗ ಆಸ್ಟ್ರೇಲಿಯಾ ವಿರುದ್ಧ ಮೊಹಾಲಿಯಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದ ಮುನ್ನ ಪತ್ರಕರ್ತರೊಬ್ಬರು ಕೇಳಿದ ಕಿರಿಕ್ ಪ್ರಶ್ನೆಗೆ ಧೋನಿ ತಕ್ಕ ಉತ್ತರ ನೀಡಿರುವ ಪ್ರಸಂಗ ನಡೆದಿದೆ.
ಶನಿವಾರ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಪೂರ್ವಭಾವಿಯಾಗಿ ಅಭ್ಯಾಸ ನಿರತವಾಗಿತ್ತು. ಆ ವೇಳೆ ಧೋನಿ ಅಲ್ಲಿ ಫುಟ್ಬಾಲ್ ಆಡುತ್ತಿದ್ದರು.
ಅದನ್ನು ನೋಡಿದ ಪತ್ರಕರ್ತರ ಗುಂಪಿನಲ್ಲಿದ್ದ ಒಬ್ಬ ವರದಿಗಾರ, ಕ್ರಿಕೆಟ್ ಆಡ್ತೀರಾ? ಎಂದು ವ್ಯಂಗ್ಯವಾಗಿ ಕೇಳಿದರು.
ಇದಕ್ಕೆ ಧೋನಿ, ನಿಮಗೆ ಆಡಲು ಸಾಧ್ಯವಾಗುತ್ತಿದ್ದರೆ, ಇವತ್ತು ನೀವಿಲ್ಲಿ  ಮತ್ತು ನಾನು ಅಲ್ಲಿ ಇರುತ್ತಿದ್ದೆ ಎಂದು ಉತ್ತರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!