ಮೊಹಾಲಿ: ಟೀಂ ಇಂಡಿಯಾದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಒಟ್ಟಾರೆಯಾಗಿ ಟಿ20ಯಲ್ಲಿ 50 ವಿಕೆಟ್ ಪಡೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಟಿ20ಯಲ್ಲಿ ವಿಕೆಟ್ ಪಡೆಯುವ ಮೂಲಕ 50 ವಿಕೆಟ್ ಪಡದೆ ಕ್ಲಬ್ ಸೇರಿದ್ದಾರೆ.
ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎಂಬ ಖ್ಯಾತಿಗೆ ಅಶ್ವಿನ್ ಭಾಜನರಾಗಿದ್ದಾರೆ.