ಧೋನಿ ಮಗಳೊಂದಿಗೆ ಕೊಹ್ಲಿ ಕ್ಯೂಟ್ ಸೆಲ್ಫಿ
ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿಯ ಪುಟ್ಟ ಮಗಳು ಜೀವಾ ಜತೆ ವಿರಾಟ್ ಕೊಹ್ಲಿ ಸೆಲ್ಫಿ ತೆಗೆದುಕೊಂಡಿದ್ದು, ಆ ಫೋಟೋವನ್ನು ಸಾಮಾಜಿಕ ತಾಣ...
ಮುಂಬೈ: ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿಯ ಪುಟ್ಟ ಮಗಳು ಜೀವಾ ಜತೆ ವಿರಾಟ್ ಕೊಹ್ಲಿ ಸೆಲ್ಫಿ ತೆಗೆದುಕೊಂಡಿದ್ದು, ಆ ಫೋಟೋವನ್ನು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಬೇಬಿ ಧೋನಿಯೊಂದಿಗೆ ಎಂಬ ಶೀರ್ಷಿಕೆ ನೀಡಿ ವಿರಾಟ್ ಕೊಹ್ಲಿ ಆ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಜೀವಾ ಜತೆ ಸೆಲ್ಫಿಗೆ ಪೋಸ್ ಕೊಟ್ಟರೆ, ಇತ್ತ ಜೀವಾ ಫೋನ್ ನಲ್ಲಿ ಬ್ಯುಸಿಯಾಗಿರುವಂತಿದೆ ಆ ಫೋಟೋ. ಪ್ರಸ್ತುತ ಪೋಸ್ಟ್ ಈಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.