ಕೊಲ್ಕತ್ತಾ ನೈಟ್ ರೈಡರ್ಸ್ 
ಕ್ರಿಕೆಟ್

ಐಪಿಎಲ್ 2016: ಪಂಜಾಬ್ ಮಣಿಸಿದ ಕೆಕೆಆರ್

ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಮಣಿಸಿದೆ...

ಕೊಲ್ಕತ್ತಾ: ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 7 ರನ್ ಗಳಿಂದ ಮಣಿಸಿದೆ.

ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. 165 ರನ್ ಗಳ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್ ತಂಡ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಲಷ್ಟೇ ಶಕ್ತವಾಗಿ 7 ರನ್ ಗಳಿಂದ ಕೆಕೆಆರ್ ಗೆ ಶರಣಾಯಿತು.

ಕೋಲ್ಕತ್ತಾ ಪರ ರಾಬಿನ್ ಉತ್ತಪ್ಪ 70, ಗೌತಮ್ ಗಂಭೀರ 54, ಯೂಸುಫ್ ಪಠಾನ್ 19, ರಸೂಲ್ 16 ರನ್ ಗಳಿಸಿದ್ದಾರೆ.

ಪಂಜಾಬ್ ಪರ ಮುರಳಿ ವಿಜಯ್ 6, ಸ್ಟೈನಿಸ್ 0, ವೊಹ್ರಾ 0, ಸಾಹಾ 24, ಮ್ಯಾಕ್ಸ್ ವೇಲ್ 68, ಡೇವಿಡ್ ಮಿಲ್ಲರ್ 13, ಗುರ್ಕೀರತ್ ಸಿಂಗ್ 11, ಅಕ್ಷರ್ ಪಟೇಲ್ 21 ರನ್ ಗಳಿಸಿದ್ದಾರೆ.

ಕೊಲ್ಕತ್ತಾದ ಪರ ರಸೂಲ್ 4, ಚಾವ್ಲಾ 2, ಮಾರ್ಕೆಲ್ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT