ರಾಯಲ್ ಚಾಲೆಂಜರ್ಸ್ ಬೆಂಗಳೂರು 
ಕ್ರಿಕೆಟ್

ಇಂದಿನ ಪಂದ್ಯ ಕೊಹ್ಲಿಗೆ ಗೆಲುವಿನ ಒತ್ತಡವಾದರೆ, ಧೋನಿಗೆ ಗೆಲುವು ಅನಿವಾರ್ಯ

ಕಳಪೆ ಬೌಲಿಂಗ್ ನಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲುವಿನ ಒತ್ತಡ ಹೆಚ್ಚಿದೆ...

ಬೆಂಗಳೂರು: ಕಳಪೆ ಬೌಲಿಂಗ್ ನಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲುವಿನ ಒತ್ತಡ ಹೆಚ್ಚಿದೆ.

ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಗೆದ್ದರೆ ಮಾತ್ರ ಮುಂದಿನ ಹಾದಿಗೆ ದಾರಿಯಾಗಲಿದೆ. ಇನ್ನು ರೈಸಿಂಗ್ ಪುಣೆ ತಂಡದ ನಾಯಕ ಎಂಎಸ್ ಧೋನಿಗೂ ಈ ಪಂದ್ಯ ಮಹತ್ವದಾಗಿದ್ದು ಎರಡು ತಂಡಗಳ ನಡುವಿನ ಫೈಟ್ ರೋಚಕತೆಗೆ ಸಾಕ್ಷಿಯಾಗಲಿದೆ.

ಐಪಿಎಲ್ 9ರ ಆವೃತ್ತಿಯಲ್ಲಿ ಕಳಪೆ ಬೌಲಿಂಗ್ ನಿಂದಾಗಿ ಬಹುತೇಕ ಪಂದ್ಯಗಳಲ್ಲಿ ಆರ್ಸಿಬಿ ಮುಗ್ಗರಿಸಿದೆ. ಹೀಗಾಗಿ ಬ್ಯಾಟಿಂಗ್ ವಿಭಾಗವನ್ನು ಮಾತ್ರ ನಂಬಿ ಕಣಕ್ಕಿಳಿಯಬೇಕಾದ ಪರಿಸ್ಥಿತಿಯಲ್ಲಿದೆ ಆರ್ಸಿಬಿ.

ಬಲಿಷ್ಠ ಬ್ಯಾಟಿಂಗ್ ವಿಭಾಗ ಹೊಂದಿರುವ ಆರ್ಸಿಬಿಯಲ್ಲಿ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್, ಶೇನ್ ವ್ಯಾಟ್ಸನ್, ರಾಹುಲ್ ಹಾಗೂ ಮಂದೀಪ್ ರಂತಾ ಸ್ಫೋಟಕ ಆಟಗಾರರಿದ್ದಾರೆ. ಆದರೆ ಆಡಿರುವ ಬಹುತೇಕ ಪಂದ್ಯಗಳಲ್ಲಿ ಎರಡಂಕಿ ದಾಟದ ಕ್ರಿಸ್ ಗೇಯ್ಲ್ ಸಿಡಿಯುವುದು ಅನಿವಾರ್ಯ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!