ಸಚಿನ್ ತೆಂಡೂಲ್ಕರ್ 
ಕ್ರಿಕೆಟ್

ಆಧುನಿಕ ಬ್ಯಾಟ್‌ನಿಂದ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲ, ಬೌಲರ್‍ಗಳಿಗೆ ದುಸ್ತರ: ಸಚಿನ್

ಆಧುನಿಕ ಕ್ರಿಕೆಟ್ ನಲ್ಲಿ ಬ್ಯಾಟನ್ನು ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕ್ಕೆ ತಕ್ಕಂತೆ ರೂಪಿಸಲಾಗುತ್ತಿದೆ. ಇದರಿಂದ ಸರಾಗವಾಗಿ ಬೌಂಡರಿಗಳನ್ನು ಸಿಡಿಸಬಹುದು...

ನವದೆಹಲಿ: ಆಧುನಿಕ ಕ್ರಿಕೆಟ್ ನಲ್ಲಿ ಬ್ಯಾಟನ್ನು ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕ್ಕೆ ತಕ್ಕಂತೆ ರೂಪಿಸಲಾಗುತ್ತಿದೆ. ಇದರಿಂದ ಸರಾಗವಾಗಿ ಬೌಂಡರಿಗಳನ್ನು ಸಿಡಿಸಬಹುದು. ಆದರೆ ಇದು ಬೌಲರ್ ಗಳಿಗೆ ದುಸ್ತರವಾಗಿದೆ ಎಂದು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮರುಕ ವ್ಯಕ್ತಪಡಿಸಿದ್ದಾರೆ.

ಕಳೆದ 2-3 ವರ್ಷಗಳಲ್ಲಿ ಇಂತಹ ಪರಿಸ್ಥಿತಿ ಉದ್ಭವಿಸಿದೆ. ಇದರಿಂದಾಗಿ ಬ್ಯಾಟ್ಸ್ ಮನ್ ಗಳು ಚೆಂಡನ್ನು ಸಲಿಸಾಗಿ ಬೌಂಡರಿಗೆ ಅಟ್ಟುತ್ತಾರೆ. ಬೌಲರ್ ಗಳ ಪರಿಸ್ಥಿತಿ ಬಗ್ಗೆ ನನಗೆ ಮರುಕವಿದೆ ಎಂದರು.

ಇತ್ತೀಚೆಗೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಮುಂಬೈ ಇಂಡಿಯನ್ಸ್ ಪಂದ್ಯದ ಬಳಿಕ ಸಚಿನ್ ಈ ಪ್ರತಿಕ್ರಿಯೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT