ವಿರಾಟ್ ಕೊಹ್ಲಿ 
ಕ್ರಿಕೆಟ್

ಪಂದ್ಯಕ್ಕೂ ಮುನ್ನ ಎದೆ ಬಡಿತ ಪರೀಕ್ಷಿಸಿಕೊಳ್ಳುತ್ತೇನೆ: ವಿರಾಟ್ ಕೊಹ್ಲಿ

ಕ್ರಿಕೆಟ್ ಲೋಕದಲ್ಲಿ ಮಿಂಚು ಹರಿಸುತ್ತಿರುವ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡಲು ಅಂಗಳಕ್ಕೆ ಇಳಿಯುವ ಮುನ್ನ ತಮ್ಮ ಎದೆ...

ನವದೆಹಲಿ: ಕ್ರಿಕೆಟ್ ಲೋಕದಲ್ಲಿ ಮಿಂಚು ಹರಿಸುತ್ತಿರುವ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡಲು ಅಂಗಳಕ್ಕೆ ಇಳಿಯುವ ಮುನ್ನ ತಮ್ಮ ಎದೆ ಬಡಿತವನ್ನು ಪರೀಕ್ಷಿಸಿಕೊಳ್ಳುತ್ತಾರಂತೆ. ಹೃದಯ ಶಾಂತಚಿತ್ತದಿಂದ ಬಡಿಯುತ್ತಿದ್ದರೆ ಅವತ್ತು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತೇನೆ ಎಂದು ಹೇಳಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿರುವ ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ ನಲ್ಲಿ ತಾವು ಆಡಿರುವ 12 ಪಂದ್ಯಗಳಲ್ಲಿ 752 ರನ್ ಗಳನ್ನು ಗಳಿಸಿದ್ದಾರೆ. ಇದೆಲ್ಲ ಸಾಧ್ಯವಾಗಿದ್ದು, ತಮ್ಮ ಎದೆ ಬಡಿತ ಶಾಂತಚಿತ್ತದಿಂದ ಬಡಿಯುತ್ತಿರುವುದೇ ಕಾರಣ ಎಂದು ಹೇಳಿಕೊಂಡಿದ್ದಾರೆ.

ಈಡನ್ ಗಾರ್ಡನ್ ನಲ್ಲಿ ಕೋಲ್ಕತ್ತಾ ವಿರುದ್ಧ ಸೋಮವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 75 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ನಾನು ಒಂದೇ ತರಹದ ಲಯವನ್ನು ಉಳಿಸಿಕೊಳ್ಳಲು ಸದಾ ಪ್ರಯತ್ನಿಸುತ್ತೇನೆ ಅದಕ್ಕಾಗಿ ಆಟವನ್ನು ಅಪಾರವಾಗಿ ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!