ಟಿಕೆಟ್ ಗಾಗಿ ಅಭಿಮಾನಿಗಳಿಂದ ನೂಕುನುಗ್ಗಲು 
ಕ್ರಿಕೆಟ್

ಬೆಂಗಳೂರು: ಐಪಿಎಲ್ ಫೈನಲ್ ಟಿಕೆಟ್ ಗಾಗಿ ಅಭಿಮಾನಿಗಳ ನೂಕುನುಗ್ಗಲು, ಲಾಠಿ ಚಾರ್ಚ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಲಯನ್ಸ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸುತ್ತಿದ್ದಂತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ...

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಲಯನ್ಸ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸುತ್ತಿದ್ದಂತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈಲನ್ ಪಂದ್ಯದ ಟಿಕೆಟ್ ಪಡೆಯಲು ಅಭಿಮಾನಿಗಳು ಮುಗಿಬಿದ್ದ ಪರಿಣಾಮ ನೂಕು ನುಗ್ಗಲು, ತಳ್ಳಾಟ ಸಂಭವಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಚ್ ನಡೆಸಿದ ಘಟನೆ ನಡೆದಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಬಳಿ ಟಿಕೆಟ್ ಪಡೆಯಲು ಅಭಿಮಾನಿಗಳು ಮುಗಿಬಿದ್ದಿದ್ದರಿಂದ ನೂಕು ನುಗ್ಗಲು ಶುರುವಾಗಿದೆ. ಈ ವೇಳೆ ಅಭಿಮಾನಿಗಳು ಗೇಟ್ ಅನ್ನು ಧ್ವಂಸ ಮಾಡಿದ್ದರಿಂದ ಪೊಲೀಸರು ಲಾಠಿಚಾರ್ಜ್ ನಡೆಸಬೇಕಾಗಿ ಬಂದಿದೆ.

ಬೆಳಗ್ಗೆ 11 ರಿಂದ ಸಂಜೆ 6 ಗಂಟೆವರೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ನಂಬರ್ 12ರ ಕೌಂಟರ್ ನಲ್ಲಿ ಸಾರ್ವಜನಿಕರು ಐಪಿಎಲ್ ಫೈನಲ್ ಪಂದ್ಯದ ಟಿಕೆಟ್ ಪಡೆಯಲು ಅವಕಾಶ ಇದೆ ಎಂಬ ಪ್ರಕಟಣೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿ-ಕಂಪನಿ ನಮ್ಮದಲ್ಲ, Dawood ಪಾಕ್ ಆಶ್ರಯದಲ್ಲೇ ಇದ್ದಾನೆ: ವಿಶ್ವಸಂಸ್ಥೆ ವರದಿಗಾರನ ಪಕ್ಷಪಾತ ಆಟಕ್ಕೆ ಬ್ರೇಕ್, ದಾಖಲೆ ಸಮೇತ ಸುಳ್ಳು ಬಯಲಿಗೆಳೆದ ಭಾರತ..!

ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಇಲ್ಲ ಎಂದು ಮುಚ್ಚಳಿಕೆ: ತಿಹಾರ್ ಜೈಲಿನಿಂದ ಸೌರವ್ ದಾಸ್, ಆಶುತೋಷ್ ರಂಕಾ ಬಿಡುಗಡೆ

ಗ್ಲಾಮರ್‌ ಹಿಂದಿನ ಕಹಿ ಸತ್ಯ! ‘ಸಹಿ ಹಾಕುವ ಮುನ್ನ ಒಂದು ಮಾತು, ಹಾಕಿದ ಮೇಲೆ ಇನ್ನೊಂದು!’; ಸ್ಯಾಂಡಲ್‌ವುಡ್‌ ಕರಾಳ ಮುಖ ಬಿಚ್ಚಿಟ್ಟ ನಟಿ ತಪಸ್ವಿನಿ ಪೂಣಚ್ಚ

ಜಗತ್ತಿನಾದ್ಯಂತ ಜನಾಕ್ರೋಶದ ಜ್ವಾಲೆ: ಏನಿದರ ಹಿನ್ನೆಲೆ? (ಹಣಕ್ಲಾಸು)

ನನಗಿಂತಲೂ ದೊಡ್ಡ ನಾಯಕರು, ನನ್ನ ಜೀವವೇ ನಿಮಗಾಗಿ ಮೀಸಲು: ಜೈಲಿನಿಂದ ಹೊರಬಂದ ಸೌರವ್ ದಾಸ್, ಅಶುತೋಷ್ ರಂಕಾ ಕೊಂಡಾಡಿದ ಅಭಿಜೀತ್ ದೀಪ್ಕೆ