ರಿಶಬ್ ಪಂತ್ 
ಕ್ರಿಕೆಟ್

ರಣಜಿಯಲ್ಲಿ ವೇಗವಾಗಿ ಶತಕ ಸಿಡಿಸಿ ಇತಿಹಾಸ ನಿರ್ಮಿಸಿದ ಯುವ ಕ್ರಿಕೆಟಿಗ ರಿಶಬ್ ಪಂತ್

ದೇಶೀಯ ಕ್ರಿಕೆಟ್ ನಲ್ಲಿ ದೆಹಲಿ ರಣಜಿ ಕ್ರಿಕೆಟ್ ತಂಡದ ಯುವ ಆಟಗಾರ ರಿಶಬ್ ಪಂತ್ ಇತಿಹಾಸ ನಿರ್ಮಿಸಿದ್ದಾರೆ...

ನವದೆಹಲಿ: ದೇಶೀಯ ಕ್ರಿಕೆಟ್ ನಲ್ಲಿ ದೆಹಲಿ ರಣಜಿ ಕ್ರಿಕೆಟ್ ತಂಡದ ಯುವ ಆಟಗಾರ ರಿಶಬ್ ಪಂತ್ ಇತಿಹಾಸ ನಿರ್ಮಿಸಿದ್ದಾರೆ. 
ಕೇರಳದಲ್ಲಿ ಜಾರ್ಖಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 19 ವರ್ಷದ ರಿಶಬ್ ಅತೀ ವೇಗದ ಶತಕ ಸಿಡಿಸಿದ್ದಾರೆ. ಕೇವಲ 48 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಅಲ್ಲದೆ ಪ್ರಸಕ್ತ ಟೂರ್ನಿಯಲ್ಲಿ ಒಟ್ಟು 6 ಇನ್ನಿಂಗ್ಸ್ ಗಳಲ್ಲಿ ನಾಲ್ಕು ಶತಕ ಸಿಡಿಸಿದ್ದಾರೆ.
2015ರಲ್ಲಿ ಕರ್ನಾಟಕದ ವಿರುದ್ಧದ ರಣಜಿ ಪಂದ್ಯದಲ್ಲಿ ನಮನ್ ಓಜಾ 69 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ನಂತರ, ಈಗ ಪಾಕ್ ಪ್ರಧಾನಿ, Pak ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಗೆ ನೊಬೆಲ್ ಶಾಂತಿ ಪ್ರಶಸ್ತಿಗೆ ನಿರ್ಣಯ ಮಂಡನೆ!

ಪೂರಂ ಹಬ್ಬಕ್ಕೂ ಮುನ್ನ ದೊಡ್ಡ ದುರಂತ: ತ್ರಿಶೂರ್‌ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 12 ಕಾರ್ಮಿಕರು ಸಾವು

IPL 2026: ಅಭಿಷೇಕ್ ಶರ್ಮಾ ಶತಕ, DC ವಿರುದ್ಧ SRH 47ರನ್ ಭರ್ಜರಿ ಜಯ

'ಎಲ್ಲ ಆರೋಪಿಗಳನ್ನೂ ಕಟಕಟೆಯಲ್ಲಿ ನಿಲ್ಲುಸುತ್ತೇನೆ': "Kaise Haraya" ಕಾರ್ಪೋರೇಟರ್ ಸಹರ್ ಶೇಖ್ ಸವಾಲು, ಟ್ರೋಲರ್ಸ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!

IPL 2026: DC ಬೌಲರ್ ಗಳ ಚೆಂಡಾಡಿದ SRH ಬ್ಯಾಟರ್ Abhishek Sharma, ಸಿಕ್ಸರ್, ಬೌಂಡರಿಗಳಿಂದಲೇ ಶತಕ, ಹಲವು ದಾಖಲೆಗಳು ಛಿದ್ರ!

SCROLL FOR NEXT