ವಿರಾಟ್ ಕೊಹ್ಲಿ 
ಕ್ರಿಕೆಟ್

ಡಿಆರ್‌ಎಸ್ ತಂತ್ರಜ್ಞಾನ ಬ್ರಹ್ಮವಿದ್ಯೆಯಲ್ಲ: ವಿರಾಟ್ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪ್ರಾಯೋಗಿಕವಾಗಿ ಅಂಪೈರ್ ತೀರ್ಪು ಮರುಪರಿಶೀಲನಾ ವ್ಯವಸ್ಥೆ(ಯುಡಿಆರ್‌ಎಸ್)ಯನ್ನು ಬಳಸಲಾಗುತ್ತಿದ್ದು ಈ ಬಗ್ಗೆ...

ರಾಜ್ ಕೋಟ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪ್ರಾಯೋಗಿಕವಾಗಿ ಅಂಪೈರ್ ತೀರ್ಪು ಮರುಪರಿಶೀಲನಾ ವ್ಯವಸ್ಥೆ(ಯುಡಿಆರ್‌ಎಸ್)ಯನ್ನು ಬಳಸಲಾಗುತ್ತಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಇದೇನು ಬ್ರಹ್ಮವಿದ್ಯೆಯಲ್ಲ ಎಂದು ಹೇಳಿದ್ದಾರೆ.

ಡಿಆರ್ಎಸ್ ಬ್ರಹ್ಮವಿದ್ಯೆಯಲ್ಲ ಎಂದು ಹೇಳಿರುವ ವಿರಾಟ್ ಕೊಹ್ಲಿ, ಓರ್ವ ಕ್ರಿಕೆಟಿಗನಿಗೆ ಸುಲಭವಾಗಿ ಅರ್ಥವಾಗುತ್ತದೆ. ಬಾಲ್ ಪ್ಯಾಡ್ ಗೆ ಬಿತ್ತ. ಲೈನ್ ಅಂಡ್ ಲೆನ್ತ್ ಸರಿಯಾಗಿತ್ತ ಎಂಬುದು ಕ್ರಿಕೆಟ್ ಮೂಲಭೂತ ವಿಷಯ. ಹೀಗಾಗಿ ಡಿಆರ್ಎಸ್ ತಂತ್ರಜ್ಞಾನ ಬಳಕೆ ಅನವಶ್ಯಕ ಎಂದು ಹೇಳಿದ್ದಾರೆ.

ಡಿಆರ್‌ಎಸ್ ಹೇಗೆ ಬಳಕೆಯಾಗುತ್ತದೆ ಎಂಬುದನ್ನು ಟಿವಿಗಳಲ್ಲಿ ನೋಡಿರುತ್ತೇವೆ. ಇಲ್ಲಿ ಸಾಮಾನ್ಯವಾಗಿ ಬೌಲರ್ ಹಾಗೂ ವಿಕೆಟ್ ಕೀಪರ್ ಮುಖ್ಯವಾಗಿರುತ್ತಾರೆ. ಡಿಆರ್‌ಎಸ್ ಬಳಕೆ ಅಂಪೈರ್ ತೀರ್ಮಾನಕ್ಕೆ ಒಂದು ಪರ್ಯಾಯ ವ್ಯವಸ್ಥೆಯಷ್ಟೇ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ನವೆಂಬರ್ 9ರಿಂದು ರಾಜ್ ಕೋಟ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿ ಆರಂಭವಾಗಲಿದ್ದು ಮೊದಲ ಟೆಸ್ಟ್ ಪಂದ್ಯಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಾಯೋಗಿಕವಾಗಿ ಡಿಆರ್‌ಎಸ್ ತಂತ್ರಜ್ಞಾನ ಬಳಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ