ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಟೀಂ ಇಂಡಿಯಾ ಟೆಸ್ಟ್ ಪಂದ್ಯಕ್ಕೂ ತಟ್ಟಿದ್ದ ನೋಟು ರದ್ದತಿ ಬಿಸಿ

500-1000 ರುಪಾಯಿ ಮುಖಬೆಲೆಯ ನೋಟು ನಿಷೇಧದ ಬಿಸಿ ಭಾರತ-ಇಂಗ್ಲೆಂಡ್ ನಡುವಿನ ರಾಜ್ ಕೋಟ್ ಟೆಸ್ಟ್ ಪಂದ್ಯಕ್ಕೂ ತಟ್ಟಿದೆ...

ಪ್ರೇಕ್ಷಕರ
Vishwanath S
Updated On : 13 Nov 2016, 2:47 am
ರಾಜ್ಕೋಟ್: 500-1000 ರುಪಾಯಿ ಮುಖಬೆಲೆಯ ನೋಟು ನಿಷೇಧದ ಬಿಸಿ ಭಾರತ-ಇಂಗ್ಲೆಂಡ್ ನಡುವಿನ ರಾಜ್ ಕೋಟ್ ಟೆಸ್ಟ್ ಪಂದ್ಯಕ್ಕೂ ತಟ್ಟಿದೆ. 
ಹಳೆಯ ನೋಟು ಬದಲಾವಣೆ ಅಥವಾ ಎಟಿಎಂನಿಂದ ಹಣ ಪಡೆಯುವ ಸಲುವಾಗಿ ಜನರು ಬ್ಯಾಂಕ್ ಮುಂದೆ ಕ್ಯೂ ನಿಲ್ಲುತ್ತಿರುವುದರಿಂದ ಪಂದ್ಯದ ಬಗ್ಗೆ ಆಸಕ್ತಿ ಕಡಿಮೆಯಾಗಿದೆ. ಇನ್ನೊಂದೆಡೆ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಪಡೆದುಕೊಳ್ಳುತ್ತಿಲ್ಲ ಹೀಗಾಗಿ ಪ್ರೇಕ್ಷಕರ ಕೊರತೆ ಎದುರಾಗಿದೆ. 
ಇದೇ ಮೊದಲ ಬಾರಿಗೆ ಟೆಸ್ಟ್ ಪಂದ್ಯಕ್ಕೆ ಆತಿಥ್ಯ ವಹಿಸಿಕೊಂಡಿರುವ ಎಸ್ಸಿಎ ಕ್ರೀಡಾಂಗಣ ಒಟ್ಟು 28,500 ಪ್ರೇಕ್ಷಕ ಸಾಮರ್ಥ್ಯ ಹೊಂದಿದೆ. ಆದರೆ ಪ್ರತಿದಿನ ಕ್ರೀಡಾಂಗಣಕ್ಕೆ ಕೇವಲ 8 ಸಾವಿರದಷ್ಟು ಪ್ರೇಕ್ಷಕರು ಮಾತ್ರ ಬರುತ್ತಿದ್ದು ಇದರಲ್ಲಿ ಹೆಚ್ಚಿನವರು ಉಚಿತ ಟಿಕೆಟ್ ನಲ್ಲಿ ಬಂದ ಶಾಲಾ ವಿದ್ಯಾರ್ಥಿಗಳೇ ಆಗಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments