ಇಂಗ್ಲೆಂಡ್ 
ಕ್ರಿಕೆಟ್

ದ್ವಿತೀಯ ಟೆಸ್ಟ್: ಇಂಗ್ಲೆಂಡ್‌ಗೆ 405 ರನ್‌ಗಳ ಬೃಹತ್ ಗುರಿ

ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 204 ರನ್ ಗಳಿಗೆ ಆಲೌಟ್ ಆಗಿದ್ದು ಇಂಗ್ಲೆಂಡ್‌ಗೆ 405 ರನ್‌ಗಳ ಬೃಹತ್ ಗುರಿ...

ವಿಶಾಖಪಟ್ಟಣಂ: ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 204 ರನ್ ಗಳಿಗೆ ಆಲೌಟ್ ಆಗಿದ್ದು ಇಂಗ್ಲೆಂಡ್‌ಗೆ 405 ರನ್‌ಗಳ ಬೃಹತ್ ಗುರಿ ನೀಡಿದೆ. 
ಡಾ.ವೈ.ಎಸ್ ರಾಜಶೇಕರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನ ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್ 204 ರನ್ ಗಳಿಗೆ ಟೀಂ ಇಂಡಿಯಾವನ್ನು ಆಲೌಟ್ ಮಾಡಿದೆ. ಉಭಯ ತಂಡಗಳ ಗೆಲುವಿಗೆ ಇನ್ನೊಂದು ದಿನ ಬಾಕಿ ಇದ್ದು ನಾಲ್ಕನೇ ದಿನದಾಟದ ಅಂತ್ಯಕ್ಕೆ ಪಂದ್ಯ ಯಾರ ಕಡೆ ವಾಲಲಿದೆ ಎಂಬುದು ತಿಳಿಯಲಿದೆ. 
ಭಾರತ ಮೊದಲ ಇನ್ನಿಂಗ್ಸ್ 455 ರನ್ ಗಳಿಸಿತ್ತು, ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ 255 ರನ್ ಗಳಿಗೆ ಆಲೌಟ್ ಆಗಿದ್ದು ಟೀಂ ಇಂಡಿಯಾಗೆ 200 ರನ್ ಗಳ ಮುನ್ನಡೆ ಇತ್ತು. ದ್ವಿತೀಯ ಇನ್ನಿಂಗ್ಸ್ ನಲ್ಲಿ ಆಂಗ್ಲರ ಬೌಲಿಂಗ್ ದಾಳಿಗೆ ಟೀಂ ಇಂಡಿಯಾ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video