ವಿರಾಟ್ ಕೊಹ್ಲಿ 
ಕ್ರಿಕೆಟ್

ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಫಿಟ್ ನೆಸ್ ಗುಟ್ಟು!

ವಿಶ್ವ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅತ್ಯಂತ ಸದೃಢ ಆಟಗಾರ ಎಂಬ ಖ್ಯಾತಿ ಗಳಿಸಿದ್ದು, ವಿಶ್ವ ಟೆಸ್ಟ್, ಏಕದಿನ ಹಾಗೂ ಟಿ20...

ಮೊಹಾಲಿ: ವಿಶ್ವ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅತ್ಯಂತ ಸದೃಢ ಆಟಗಾರ ಎಂಬ ಖ್ಯಾತಿ ಗಳಿಸಿದ್ದು, ವಿಶ್ವ ಟೆಸ್ಟ್, ಏಕದಿನ ಹಾಗೂ ಟಿ20 ಮಾದರಿಗಳಲ್ಲಿ ಅತ್ಯುತ್ತಮ ನಿರ್ವಹಣೆ ತೋರುತ್ತಿದ್ದಾರೆ. 
2012ರಲ್ಲಿ ಆಸ್ಟ್ರೇಲಿಯಾ ಪ್ರವಾಸ ಹಾಗೂ ಬಾಂಗ್ಲಾದೇಶ ವಿರುದ್ಧದ ಸರಣಿಯ ಬಳಿಕ ಐಪಿಎಲ್ ನಲ್ಲೂ ಉತ್ತಮ ನಿರ್ವಹಣೆ ತೋರಲು ಸಾಧ್ಯವಾಗಲಿಲ್ಲ. ಹೀಗಾಗಿ ಸಿಹಿ ತಿಂಡಿ, ತಂಪು ಪಾನೀಯ ಸೇವನೆ, ಗೋದಿಯಿಂದ ತಯಾರಿಸಿದ ಆಹಾರ ಸೇವನೆ ಬಿಟ್ಟು ದೇಹವನ್ನು ದಂಡಿಸಿದೆ. ಇದರಿಂದ 11 ರಿಂದ 12 ಕೆಜಿ ತೂಕ ಇಳಿಸಿದೆ ಎಂದರು. 
ಮಾಜಿ ಕೋಚ್ ಡಂಕನ್ ಪ್ಲೆಚರ್ ಅವರು ಕೆಲವೊಂದು ಉಪಯುಕ್ತ ಸಲಹೆಗಳನ್ನು ನೀಡಿದರು ಅವರು ಹೇಳಿದಂತೆ ಮಾಡಲು ಮುಂದಾದೆ ದೇಹ ಫಿಟ್ ಆಯಿತು ಎಂದಿದ್ದಾರೆ. ಡಂಕನ್ ಅವರು ವೃತ್ತಿಪರ ಕ್ರೀಡೆಗಳಲ್ಲಿ ಕ್ರಿಕೆಟ್ ಅತ್ಯಂತ ಅನ್ ಪ್ರೋಫೆಷನಲ್. ಕ್ರಿಕೆಟ್ ನಲ್ಲಿ ಕೌಶಲ ಇರಬಹುದು. ಆದರೆ ಟೆನಿಸ್ ಆಟಗಾರನಂತೆ ಟ್ರೇನಿಂಗ್ ನ ಅಗತ್ಯವಿಲ್ಲ ಎಂದು ಹೇಳಿದ್ದರು. ಅಂದಿನಿಂದ ನಾನು ಫಿಟ್ ನೆಸ್ ಕಡೆ ಹೆಚ್ಚು ಗಮನ ಹರಿಸಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT