ವಿರಾಟ್ ಕೊಹ್ಲಿ 
ಕ್ರಿಕೆಟ್

ಕೊಹ್ಲಿ ಮತ್ತೊಂದು ದಾಖಲೆ: ಟೆಸ್ಟ್ ನಲ್ಲಿ 2ನೇ ದ್ವಿಶತಕ ಗಳಿಸಿದ ಭಾರತದ ಮೊದಲ ಕ್ಯಾಪ್ಟನ್

ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ...

ಇಂಧೋರ್ : ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಕರ್ಷಕ 2ನೇ ದ್ವಿ ಶತಕ ಸಿಡಿಸಿದ್ದಾರೆ.

ಇದರೊಂದಿಗೆ ವಿರಾಟ್ ಕೊಹ್ಲಿ ಒಂದೇ ಟೆಸ್ಟ್  ನಲ್ಲಿ ದ್ವಿಶತಕ ಭಾರಿಸಿದ ಮೊದಲ ಭಾರತೀಯ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೊದಲು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ನಲ್ಲಿ ಕೊಹ್ಲಿ ದ್ವಿ ಶತಕ ಗಳಿಸಿದ್ದರು.

ಮೊದಲ ದಿನದಾಟದಲ್ಲಿ ಶತಕ ದಾಖಲಿಸಿದ್ದ ವಿರಾಟ್ ಕೊಹ್ಲಿ, ಎರಡನೇ ದಿನದಾಟದ ಭೋಜನ ವಿರಾಮದ ನಂತರ 150ರ ಗಡಿ ಮುಟ್ಟಿದ್ದರು, ಈಗ ದ್ವಿ ಶತಕ ದಾಖಲಿಸಿ ಸಂಭ್ರಮಿಸಿದ್ದಾರೆ. 347 ಎಸೆತ ಎದುರಿದ ಕೊಹ್ಲಿ 200 ರನ್ ಗಡಿ ದಾಖಲಿಸಿದ್ದಾರೆ. ರಹಾನೆ 159 ರನ್​ ಗಳಿಸಿ ಬ್ಯಾಟಿಂಗ್​ಕಾಯ್ದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಮಧ್ಯಾಹ್ನ 2.30ಕ್ಕೆ ರಾಜೀನಾಮೆ; ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT