ಆರ್ ಅಶ್ವಿನ್ 
ಕ್ರಿಕೆಟ್

ನ್ಯೂಜಿಲ್ಯಾಂಡ್ ವಿರುದ್ಧದ 3 ಟೆಸ್ಟ್‌ಗಳಲ್ಲಿ ಬರೋಬ್ಬರಿ 27 ವಿಕೆಟ್ ಪಡೆದ ಆರ್ ಅಶ್ವಿನ್

ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಯಗಳಿಸಿದ್ದು ಟೆಸ್ಟ್ ಸರಣಿ ಗೆಲ್ಲಲು ಪ್ರಮುಖ ಪಾತ್ರವಹಿಸಿರುವ ಆರ್ ಅಶ್ವಿನ್ ಒಟ್ಟಾರೆ 27 ವಿಕೆಟ್ ಗಳನ್ನು ಕಬಳಿಸಿ...

ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಯಗಳಿಸಿದ್ದು ಟೆಸ್ಟ್ ಸರಣಿ ಗೆಲ್ಲಲು ಪ್ರಮುಖ ಪಾತ್ರವಹಿಸಿರುವ ಆರ್ ಅಶ್ವಿನ್ ಒಟ್ಟಾರೆ 27 ವಿಕೆಟ್ ಗಳನ್ನು ಕಬಳಿಸಿ ಅದ್ಭುತ ಸಾಧನೆ ಮಾಡಿದ್ದಾರೆ. 
ನ್ಯೂಜಿಲ್ಯಾಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಪೈಕಿ ಆರು ಇನ್ನಿಂಗ್ಸ್ ಗಳಲ್ಲಿ ಆಡಿರುವ ಆರ್ ಅಶ್ವಿನ್ ತಮ್ಮ ಮಾರಕ ಸ್ಪಿನ್ ದಾಳಿಯಿಂದ ಒಟ್ಟು 27 ವಿಕೆಟ್ ಗಳನ್ನು ಪಡೆದಿದ್ದಾರೆ. 
ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಎರಡು ಇನ್ನಿಂಗ್ಸ್ ನಲ್ಲಿ 10 ವಿಕೆಟ್ ಪಡೆದಿದ್ದರು. ಇನ್ನು ಕೊಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಎರಡು ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಮಾತ್ರ ಪಡೆದಿದ್ದು ಮಹಾರಾಷ್ಟ್ರದ ಇಂಧೋರ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಎರಡು ಇನ್ನಿಂಗ್ಸ್ ನಲ್ಲಿ 13 ವಿಕೆಟ್ ಪಡೆದು ಸಾಧನೆ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಸ್ಟಿಂಗ್‌ ಆಪರೇಷನ್‌ ರೂವಾರಿ, ರೌಡಿಶೀಟರ್‌ ಫೋಟೋ ರಿಲೀಸ್‌ ಮಾಡಿದ ಕುಮಾರಸ್ವಾಮಿ!

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ? ಮನೆ ಮುಂದೆ ಯುವತಿ ಪ್ರತಿಭಟನೆ!-Video

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!