ಸುರೇಶ್ ರೈನಾ 
ಕ್ರಿಕೆಟ್

ತಂಡಕ್ಕೆ ಮರಳಿದ್ದ ರೈನಾಗೆ ಜ್ವರ, ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನಕ್ಕೆ ಅಲಭ್ಯ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಸುರೇಶ್ ರೈನಾ ಒಂದು ವರ್ಷದ ಬಳಿಕ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದು ಇದೀಗ ಜ್ವರದಿಂದ ಬಳಲುತ್ತಿರುವ...

ನವದೆಹಲಿ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಸುರೇಶ್ ರೈನಾ ಒಂದು ವರ್ಷದ ಬಳಿಕ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದು ಇದೀಗ ಜ್ವರದಿಂದ ಬಳಲುತ್ತಿರುವ ಅವರು ಮೊದಲ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ.

ಭಾನುವಾರ ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯ ನಡೆಯಲಿದ್ದು, ವೈರಲ್ ಜ್ವರದಿಂದ ಬಳಲುತ್ತಿರುವ ಸುರೇಶ್ ರೈನಾ ಮೊದಲ ಪಂದ್ಯ ಆಡುವುದು ಡೌಟ್ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಹೇಳಿದೆ.

ಸುರೇಶ್ ರೈನಾ ಕಳೆದ ವರ್ಷ ಅಕ್ಟೋಬರ್ 25ರಂದು ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಮುಂಬೈನಲ್ಲಿ ಆಡಿದ್ದ ಪಂದ್ಯ ಕೊನೆಯ ಪಂದ್ಯವಾಗಿತ್ತು. ನಂತರ ಆಸ್ಟ್ರೇಲಿಯಾ, ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ತಂಡದಿಂದ ಹೊರಬಿದ್ದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!