ಬಿಜಾಪುರ ಬುಲ್ಸ್ 
ಕ್ರಿಕೆಟ್

ಬಿಜಾಪುರ ಬುಲ್ಸ್ ಗೆ ಶರಣಾದ ಹುಬ್ಬಳ್ಳಿ ಟೈಗರ್ಸ್

ಕರ್ನಾಟಕ ಪ್ರಿಮಿಯಲ್ ಲೀಗ್(ಕೆಪಿಎಲ್) 5ನೇ ಆವೃತ್ತಿಯಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಬಿಜಾಪುರ ಬುಲ್ಸ್ ತಂಡ 7 ವಿಕೆಟ್ ಗಳಿಂದ ಜಯ ಗಳಿಸಿತು...

ಹುಬ್ಬಳ್ಳಿ: ಕರ್ನಾಟಕ ಪ್ರಿಮಿಯಲ್ ಲೀಗ್(ಕೆಪಿಎಲ್) 5ನೇ ಆವೃತ್ತಿಯಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಬಿಜಾಪುರ ಬುಲ್ಸ್ ತಂಡ 7 ವಿಕೆಟ್ ಗಳಿಂದ ಜಯ ಗಳಿಸಿತು.

ರಾಜನಗರ ಕೆಎಸ್ಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಮರ್ಥ್ 87 ರನ್ ಗಳ ಸಹಾಯದಿಂದ ಹುಬ್ಬಳ್ಳಿ ಟೈಗರ್ಸ್ ನೀಡಿದ 189 ರನ್ ಗಳ ಬೃಹತ್ ಮೊತ್ತವನ್ನು ಇನ್ನು ಎರಡು ಎಸೆತವಿರುವಂತೆ ಬುಲ್ಸ್ ತಂಡ ಜಯ ಗಳಿಸಿದೆ.

ಮೊದಲು ಬ್ಯಾಟ್ ಮಾಡಿ ಹುಬ್ಬಳಿ ಟೈಗರ್ಸ್ ತಂಡ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. 189 ರನ್ ಗಳ ಮೊತ್ತವನ್ನು ಬೆನ್ನಟ್ಟಿದ ಬುಲ್ಸ್ ತಂಡ 19.4 ಓವರ್ ಗಳಲ್ಲಿ 3 ವಿಕೆಟ್ 191 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಬಿಜಾಪುರ ಬುಲ್ಸ್ ಪರ ಸಮರ್ಥ್ 87, ನವೀನ್ 20, ಉತ್ತಪ್ಪ 51, ಭರತ್ 11, ಪೃಥ್ವಿರಾಜ್ 7 ರನ್ ಗಳಿಸಿದ್ದಾರೆ.

ಹುಬ್ಬಳ್ಳಿ ಟೈಗರ್ಸ್ ಪರ ಸ್ಟಾಲಿನ್ ಹೂವರ್ 2 ವಿಕೆಟ್ ಗಳಿಸಿದ್ದಾರೆ.

ಹುಬ್ಬಳ್ಳಿ ಟೈಗರ್ಸ್ ಪರ ತಾಹ 89, ಅಭಿಷೇಕ್ ರೆಡ್ಡಿ 42, ದಿಕ್ಷಾಂಶು ನೇಗಿ 8, ಸ್ಟಾಲಿನ್ ಹೂವರ್ 6, ವಿಲಿಯಮ್ 18, ಕ್ರಾಂತಿ 1, ಕುನಾಲ್ ಕಪೂರ್ 14 ರನ್ ಗಳಿಸಿದ್ದಾರೆ.

ಬಿಜಾಪುರ ಬುಲ್ಸ್ ಪರ ಮಿಥುನ್, ನವೀನ್, ಖಾದಿರ್ ತಲಾ 2 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT