ಕೆಪಿಎಲ್ ಬೆಟ್ಟಿಂಗ್ 
ಕ್ರಿಕೆಟ್

ಕೆಪಿಎಲ್ 2016: ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ನಾಲ್ವರ ಬಂಧನ

ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) ಟಿ20 ಟೂರ್ನಿಯ ವೇಳೆ ಬೆಟ್ಟಿಂಗ್ ದಂಧೆ ನಡೆಸಿದ ಆರೋಪದ ಮೇಲೆ ಹರಿಯಾಣ ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ...

ಹುಬ್ಬಳ್ಳಿ: ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) ಟಿ20 ಟೂರ್ನಿಯ ವೇಳೆ ಬೆಟ್ಟಿಂಗ್ ದಂಧೆ ನಡೆಸಿದ ಆರೋಪದ ಮೇಲೆ ಹರಿಯಾಣ ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ಮಂಗಳೂರು ಯುನೈಟೆಡ್-ನಮ್ಮ ಶಿವಮೊಗ್ಗ ನಡುವಿನ ಪಂದ್ಯದ ವೇಳೆ ಮೈದಾನದ ವಿಐಪಿ ಗ್ಯಾಲರಿಯಲ್ಲಿ ಕುಳಿತಿದ್ದ ವಿಕಾಸ್ ವರ್ಮಾ, ಸಂಜಯ್ ಕುಮಾರ್ ಆರೋರ, ಪಂಕಜ್ ಕುಮಾರ್, ದಿವಾಕರ್ ಎಂಬುವರು ಬೆಟ್ಟಿಂಗ್ ಆಡುತ್ತಿದ್ದು ಅವರನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 4 ಮೊಬೈಲ್, 24.500 ರುಪಾಯಿ ವಶಪಡಿಸಿಕೊಂಡಿದ್ದಾರೆ.

ಕೆಪಿಎಲ್ 5ನೇ ಆವೃತ್ತಿಯ 13ನೇ ಪಂದ್ಯದಲ್ಲಿ ಉಭಯ ತಂಡಗಳು ಸೆಣಸುತ್ತಿದ್ದು ನಮ್ಮ ಶಿವಮೊಗ್ಗ ತಂಡ 7 ವಿಕೆಟ್ ಗಳಿಂದ ಮಂಗಳೂರು ಯುನೈಟೆಡ್ ತಂಡವನ್ನು ಮಣಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT