ಕ್ವಿಂಟನ್ ಡಿಕಾಕ್, ಸಾಶಾ ಹರ್ಲಿ 
ಕ್ರಿಕೆಟ್

ಚಿಯರ್ ಗರ್ಲ್ ಕೈಹಿಡಿದ ದಕ್ಷಿಣ ಆಫ್ರಿಕಾ ಆಟಗಾರ ಡಿಕಾಕ್

ಹೈವೆಲ್ಡ್ ಲಯನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಚಾಂಪಿಯನ್ಸ್ ಲೀಗ್ ಟಿ20 ಪಂದ್ಯದ ವೇಳೆ ಚಿಯರ್ ಗರ್ಲ್ ಆಗಿ ನರ್ತಿಸುತ್ತಿದ್ದ ಸಾಶಾ ಹರ್ಲಿಯನ್ನು ದಕ್ಷಿಣ...

ಜೋಹಾನ್ಸ್ ಬರ್ಗ್: ಹೈವೆಲ್ಡ್ ಲಯನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಚಾಂಪಿಯನ್ಸ್ ಲೀಗ್ ಟಿ20 ಪಂದ್ಯದ ವೇಳೆ ಚಿಯರ್ ಗರ್ಲ್ ಆಗಿ ನರ್ತಿಸುತ್ತಿದ್ದ ಸಾಶಾ ಹರ್ಲಿಯನ್ನು ದಕ್ಷಿಣ ಆಫ್ರಿಕಾ ತಂಡದ ಯುವ ಬ್ಯಾಟ್ಸ್ ಮನ್ ಹಾಗೂ ವಿಕೆಟ್ ಕೀಪರ್ ಕ್ವಿಂಟನ್ ಡಿಕಾಕ್ ವಿವಾಹವಾಗಿದ್ದಾರೆ.

ಮೊದಲ ಭೇಟಿ ಬಳಿಕ ಈ ಜೋಡಿ ಸುಮಾರು ನಾಲ್ಕು ವರ್ಷಗಳ ರಿಲೇಷನ್ ಷಿಪ್ ಬಳಿಕ ಕಳೆದ ಸೋಮವಾರ ನಡೆದ ಸರಳ ವಿವಾಹ ಸಮಾರಂಭದಲ್ಲಿ ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ. ಈ ಸಮಾರಂಭಕ್ಕೆ ದಕ್ಷಿಣ ಆಫ್ರಿಕಾ ತಂಡದ ಪ್ರಮುಖ ಕ್ರಿಕೆಟಿಗರು ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏನೇ ಶಾಂತಿ ಒಪ್ಪಂದವಾದ್ರೂ ನಾವು ಅಮೆರಿಕವನ್ನ ನಂಬಲ್ಲ: ಡೊನಾಲ್ಡ್ ಟ್ರಂಪ್ ಗೆ ಶಾಕ್ ಕೊಟ್ಟ Iran

2 ಕೋಟಿ ಇನ್ಷುರೆನ್ಸ್ ಹಣಕ್ಕಾಗಿ ಮಾಜಿ ಯೋಧನ ಕೊಲೆ: FSL ವರದಿಯನ್ನೇ ತಿರುಚಿದ ಖತರ್ನಾಕ್ ಗ್ಯಾಂಗ್, ಪತ್ನಿ, ಆಕೆಯ ಲವರ್ ಸೇರಿ 9 ಮಂದಿ ಬಂಧನ

ಹೇಡಿತನದ ಕೃತ್ಯ: ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ! Video

ಮುದುಕ ಗಂಡನ ಜೊತೆ ಖುಷಿಯಾಗಿದ್ದೀರಾ? ಅಭಿಮಾನಿಗೆ ಖಡಕ್ ತಿರುಗೇಟು ಕೊಟ್ಟ Bollywood ನಟ ಅರ್ಬಾಜ್ ಖಾನ್ ಪತ್ನಿ

Women's T20 World Cup 2026: ಪರಸ್ಪರ ಜುಟ್ಟು ಹಿಡಿದ ಭಾರತ-ಪಾಕ್ ಆಟಗಾರ್ತಿಯರು; 'ಜಗಳ' Video ವೈರಲ್; ಅಸಲಿಯತ್ತೇನು?

SCROLL FOR NEXT