ಟೀಂ ಇಂಡಿಯಾ 
ಕ್ರಿಕೆಟ್

500ನೇ ಟೆಸ್ಟ್‌ ಟೀಂ ಇಂಡಿಯಾಗೆ ಐತಿಹಾಸಿಕ ಜಯ

ಟೀಂ ಇಂಡಿಯಾ ತನ್ನ ಐತಿಹಾಸಿಕ 500ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ಕಾನ್ಪುರ: ಟೀಂ ಇಂಡಿಯಾ ತನ್ನ ಐತಿಹಾಸಿಕ 500ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ಗ್ರೀನ್ ಪಾರ್ಕ್ ಟ್ರ್ಯಾಕ್ ನಲ್ಲಿ ಗೆಲುವಿಗಾಗಿ 434 ರನ್ ಗಳ ಕಠಿಣ ಗುರಿ ಪಡೆದಿದ್ದ ನ್ಯೂಜಿಲೆಂಡ್ 236 ರನ್ ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಟೀಂ ಇಂಡಿಯಾ 197 ರನ್ ಗಳಿಂದ ಗೆಲುವು ಸಾಧಿಸಿದೆ.

4 ವಿಕೆಟ್ ಪತನದೊಂದಿಗೆ ಐದನೇ ದಿನದಾಟ ಪ್ರಾರಂಭಿಸಿದ ನ್ಯೂಜಿಲೆಂಡ್ ಬ್ಯಾಟ್ ಮನ್ ಗಳು ಟೀಂ ಇಂಡಿಯಾ ಸ್ಪಿನ್ ದಾಳಿಗೆ ತತ್ತರಿಸಿದರು. ಐದನೇ ದಿನದಾಟದಲ್ಲಿ ನ್ಯೂಜಿಲೆಂಡ್ 143 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡಿದೆ. ಆರ್ ಅಶ್ವಿನ್ ಮಾರಕದಾಳಿಗೆ ನ್ಯೂಜಿಲೆಂಡ್ ಬ್ಯಾಟ್ ಮನ್ ಗಳು ಪೆಲಿವಿಯನ್ಸ್ ಪರೇಡ್ ನಡೆಸಿದರು.

159 ರನ್ ಗಳೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾ 5 ವಿಕೆಟಿಗೆ 377 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಇದರಿಂದ ನ್ಯೂಜಿಲೆಂಡ್ ಗೆಲುವಿಗೆ 434 ರನ್ ಗಳ ಸವಾಲೊಡ್ಡಿತು. ಅಂತಿಮ ಅವಧಿಯ 37 ಓವರ್ ಗಳ ಬ್ಯಾಟಿಂಗ್ ಮಾಡಿದ ಕಿವೀಸ್ 4 ವಿಕೆಟ್ ಕಳೆದುಕೊಂಡು 93 ರನ್ ಗಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ: ಏರ್ ಶೋ ನಡೆಸಲು ಚಿಂತನೆ

ಅನೈತಿಕ ಸಂಬಂಧವನ್ನು ಕಾನೂನುಬದ್ಧವಾಗಿ ಅಧಿಕೃತಗೊಳಿಸುವುದೇ ಆಗಿದ್ದರೆ, ಕೊನೆಗೂ ಆ ಉದ್ದೇಶ ಈಡೇರಿದೆ: ದುನಿಯಾ ವಿಜಯ್ ಮಾಜಿ ಪತ್ನಿ ರಿಯಾಕ್ಷನ್!

ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಪ್ರಕಾಶ ನಿಕ್ಕಂ ಅಧಿಕಾರ ಸ್ವೀಕಾರ

ಬಿಜೆಪಿ 'ಬಳ್ಳಾರಿ ಚಲೋ'ಗೆ 3ನೇ ದಿನವೂ ಭರ್ಜರಿ ಸ್ಪಂದನೆ: ರೈತರ 5 ಲಕ್ಷ ರು. ವರೆಗಿನ ಸಾಲಮನ್ನಾಗೆ ವಿಜಯೇಂದ್ರ ಪಟ್ಟು!