ಯುವರಾಜ್ ಸಿಂಗ್, ಹೇಜಲ್ ಕೀಚ್ 
ಕ್ರಿಕೆಟ್

ನ.30ರಂದು ಕ್ರಿಕೆಟಿಗ ಯುವರಾಜ್ ಸಿಂಗ್ ನಟಿ ಹೇಜಲ್ ಕೀಚ್ ಮದುವೆ

ಕಳೆದ ವರ್ಷ ಇಂಡೋನೇಷ್ಯಾದ ಬಾಲಿಯಲ್ಲಿ ವಿವಾಹ ನಿಶ್ಚಿತಾರ್ಥ ನೆರವೇರಿಸಿಕೊಂಡಿದ್ದ ಕ್ರಿಕೆಟಿಗ ಯುವರಾಜ್ ಸಿಂಗ್ ಮತ್ತು ಬಾಲಿವುಡ್ ನಟಿ ಹೇಜಲ್ ಕೀಚ್...

ನವದೆಹಲಿ: ಕಳೆದ ವರ್ಷ ಇಂಡೋನೇಷ್ಯಾದ ಬಾಲಿಯಲ್ಲಿ ವಿವಾಹ ನಿಶ್ಚಿತಾರ್ಥ ನೆರವೇರಿಸಿಕೊಂಡಿದ್ದ ಕ್ರಿಕೆಟಿಗ ಯುವರಾಜ್ ಸಿಂಗ್ ಮತ್ತು ಬಾಲಿವುಡ್ ನಟಿ ಹೇಜಲ್ ಕೀಚ್ ಜೋಡಿ ನವೆಂಬರ್ 30ರಂದು ಸಪ್ತಪದಿ ತುಳಿಯಲಿದ್ದಾರೆ.

ಚಂಡೀಗಢದಲ್ಲಿ ಈ ಜೋಡಿಯ ವಿವಾಹ ಸಮಾರಂಭ ನಡೆಯಲಿದ್ದು, ಸಮಾರಂಭಕ್ಕೆ ಗಣ್ಯರಿಗೆ ಮಾತ್ರ ಅವಕಾಶವಿರುತ್ತದೆ. ಡಿಸೆಂಬರ್(5 ಅಥವಾ 7ನೇ ತಾರೀಕು) ಮೊದಲ ವಾರದಲ್ಲಿ ಆರತಕ್ಷತೆಗೆ ಸ್ನೇಹಿತರು-ಆತ್ಮೀಯರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ.

34 ವರ್ಷದ ಯುವರಾಜ್ ಮತ್ತು ಬ್ರಿಟನ್ ಮೂಲದ 29 ವರ್ಷದ ಹಜೆಲ್ ಕಳೆದ 3 ವರ್ಷಗಳಿಂದ ಪರಿಚಿತರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT