ಟೀಂ ಇಂಡಿಯಾ 
ಕ್ರಿಕೆಟ್

ಈಡನ್ ಟೆಸ್ಟ್ ಗೆದ್ದರೆ ಟೀಂ ಇಂಡಿಯಾಗೆ ಅಗ್ರಸ್ಥಾನ

ತನ್ನ ಐತಿಹಾಸಿಕ 500ನೇ ಟೆಸ್ಟ್ ಪಂದ್ಯ ಗೆದ್ದು ಉತ್ತಮ ಫಾರ್ಮ್ ನಲ್ಲಿರುವ ಟೀಂ ಇಂಡಿಯಾ ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ಪಂದ್ಯ ಗೆದ್ದರೆ ಟೆಸ್ಟ್ ರ್ಯಾಂಕಿಂಗ್...

ದುಬೈ: ತನ್ನ ಐತಿಹಾಸಿಕ 500ನೇ ಟೆಸ್ಟ್ ಪಂದ್ಯ ಗೆದ್ದು ಉತ್ತಮ ಫಾರ್ಮ್ ನಲ್ಲಿರುವ ಟೀಂ ಇಂಡಿಯಾ ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ಪಂದ್ಯ ಗೆದ್ದರೆ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಲಿದೆ.

ಸದ್ಯ ಅಂತಾರಾಷ್ಟ್ರೀಯ ಟೆಸ್ಟ್ ರ್ಯಾಂಕಿಂಗ್ ನಲ್ಲಿ 1 ಅಂಕದ ಮುನ್ನಡೆಯಲ್ಲಿ ಪಾಕಿಸ್ತಾನ(111) ಅಗ್ರಸ್ಥಾನದಲ್ಲಿದ್ದು, ಈಡನ್ ಟೆಸ್ಟ್ ಗೆದ್ದರೆ ಭಾರತ ನಂಬರ್ 1 ಆಗಲಿದೆ.

ಕಾನ್ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ 197 ರನ್ ಗಳ ಅಂತರದಿಂದ ಗೆದ್ದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!