ಮಯಾಂಕ್ ಅಗರ್ವಾಲ್ 
ಕ್ರಿಕೆಟ್

ಮಂಗಳೂರು ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಬೆಳಗಾವಿ ಪ್ಯಾಂಥರ್ಸ್

ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) 5ನೇ ಆವೃತ್ತಿಯ ಟೂರ್ನಿಯಲ್ಲಿ ಮಂಗಳೂರು ಯುನೈಟೆಡ್ ತಂಡವನ್ನು ಮಣಿಸಿ ಬೆಳಗಾವಿ ಪ್ಯಾಂಥರ್ಸ್ ತಂಡ...

ಹುಬ್ಬಳ್ಳಿ: ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) 5ನೇ ಆವೃತ್ತಿಯ ಟೂರ್ನಿಯಲ್ಲಿ ಮಂಗಳೂರು ಯುನೈಟೆಡ್ ತಂಡವನ್ನು ಮಣಿಸಿ ಬೆಳಗಾವಿ ಪ್ಯಾಂಥರ್ಸ್ ತಂಡ ಸೆಮಿಫೈನಲ್ ಸ್ಥಾನ ಖಚಿತಪಡಿಸಿಕೊಂಡಿದೆ.

ರಾಜನಗರ ಕೆಎಸ್ಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಬೆಳಗಾವಿ 5 ವಿಕೆಟ್ ನಷ್ಟಕ್ಕೆ 175 ರನ್ ಪೇರಿಸಿತು. ಈ ಗುರಿಯನ್ನು ಬೆನ್ನಟ್ಟಿದ ಮಂಗಳೂರು 14.1 ಓವರ್ ಗಳಲ್ಲಿ 138 ರನ್ ಗಳೆ ಆಲೌಟ್ ಆಯಿತು. ಇದರೊಂದಿಗೆ ಬೆಳಗಾವಿ 39 ರನ್ ಗಳಿಂದ ಜಯ ಗಳಿಸಿ ಸೆಮಿಫೈನಲ್ ಹಾದಿ ಸುಗಮಗೊಳಿಸಿಕೊಂಡಿತು.

ಬೆಳಗಾವಿ ಪ್ಯಾಂಥರ್ಸ್ ಪರ ಮಯಾಂಕ್ ಅಗರ್ವಾಲ್ ಅವರ ಭರ್ಜರಿ 119 ರನ್ ಗಳ ನೆರವಿನಿಂದ ಬೆಳಗಾವಿ ತಂಡ ಸೆಮಿಫೈನಲ್ ಗೇರಲು ಸಾಧ್ಯವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!