ಎಂಎಸ್ ಧೋನಿ 
ಕ್ರಿಕೆಟ್

ಐಪಿಎಲ್‌ನಲ್ಲಿ ಡಿಆರ್‌ಎಸ್‌ಗೆ ಮನವಿ: ಎಂಎಸ್ ಧೋನಿಗೆ ವಾಗ್ದಂಡನೆ

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡಿಆರ್ಎಸ್ ಗೆ ಮನವಿ ಮಾಡಿದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದ ಆಟಗಾರ ಎಂಎಸ್ ಧೋನಿಗೆ ವಾಗ್ದಂಡನೆ ವಿಧಿಸಲಾಗಿದೆ...

ಪುಣೆ: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡಿಆರ್ಎಸ್ ಗೆ ಮನವಿ ಮಾಡಿದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದ ಆಟಗಾರ ಎಂಎಸ್ ಧೋನಿಗೆ ವಾಗ್ದಂಡನೆ ವಿಧಿಸಲಾಗಿದೆ. 
ಐಪಿಎಲ್ ಲೀಗ್ ನ ಲೆವಲ್ ಒಂದರ 2.1.1ರ ನಿಯಮವನ್ನು ಉಲ್ಲಂಘಿಸಿದ ತಪ್ಪಿಗಾಗಿ ಧೋನಿಗೆ ಪಂದ್ಯದ ರೆಫರಿ ಮನು ನಾಯರ್ ವಾಗ್ದಂಡನೆ ವಿಧಿಸಿದ್ದಾರೆ. 
ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಕೀರಾನ್ ಪೊಲ್ಲಾರ್ಡ್ ಅವರನ್ನು ಪುಣೆ ತಂಡದ ಆಟಗಾರ ಇಮ್ರಾನ್ ತಾಹೀರ್ ಎಲ್ ಬಿಡಬ್ಲ್ಯೂಗೆ ಮನವಿ ಮಾಡಿದರು. ಆದರೆ ಅಂಪೈರ್ ನಾಟೌಟ್ ನೀಡುತ್ತಿದ್ದಂತೆ ವಿಕೆಟ್ ಕೀಪಿಂಗ್ ಮಾಡುತ್ತಿದ್ದ ಧೋನಿ ಡಿಆರ್ಎಸ್ ಗೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT