ಡೇವಿಡ್ ವಾರ್ನರ್ 
ಕ್ರಿಕೆಟ್

ಲಯನ್ಸ್ ಮಣಿಸಿದ ಸನ್ ರೈಸರ್ಸ್ ಹೈದರಾಬಾದ್

ಐಪಿಎಲ್ ಹಾಲಿ ಚಾಂಪಿಯನ್ ತಂಡ ಸನ್ ರೈಸರ್ಸ್ ಹೈದರಾಬಾದ್ ಗುಜರಾತ್ ಲಯನ್ಸ್ ವಿರುದ್ಧ ಜಯ ಗಳಿಸಿದ್ದು 10ನೇ ಆವೃತ್ತಿಯಲ್ಲಿ ಸತತ ಎರಡನೇ ಗೆಲುವು...

ಹೈದರಾಬಾದ್: ಐಪಿಎಲ್ ಹಾಲಿ ಚಾಂಪಿಯನ್ ತಂಡ ಸನ್ ರೈಸರ್ಸ್ ಹೈದರಾಬಾದ್ ಗುಜರಾತ್ ಲಯನ್ಸ್ ವಿರುದ್ಧ ಜಯ ಗಳಿಸಿದ್ದು 10ನೇ ಆವೃತ್ತಿಯಲ್ಲಿ ಸತತ ಎರಡನೇ ಗೆಲುವು ಸಾಧಿಸಿದೆ. 
ಉಪ್ಪಳದ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಗುಜರಾತ್ ಲಯನ್ಸ್ ತಂಡ ನಿಗದಿತ ಓವರ್ ನಲ್ಲಿ 135 ರನ್ ಅಲ್ಪ ಮೊತ್ತ ಗಳಿಸಿತು. 136 ರನ್ ಗಳ ಗುರಿ ಪಡೆದ ಹೈದರಾಬಾದ್ ಪರ ನಾಯಕ ಡೇವಿಡ್ ವಾರ್ನರ್ ಅಜೇಯ 76 ರನ್ ಅದ್ಭುತ ಬ್ಯಾಟಿಂಗ್ ನಿಂದಾಗಿ 15.3 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿ ಗೆಲುವಿನ ನಗೆ ಬೀರಿತು. 
ಗುಜರಾತ್ ಲಯನ್ಸ್ ಆಡಿದ ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ 10 ವಿಕೆಟ್ ಗಳ ಹೀನಾಯ ಸೋಲು ಕಂಡಿತ್ತು. ಇದೀಗ ಹೈದರಾಬಾದ್ ವಿರುದ್ಧ ಸಹ ಸೋಲು ಕಾಣುವ ಮೂಲಕ ಐಪಿಎಲ್ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದರೆ. ಆಡಿದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಹೈದರಾಬಾದ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!