ಆರ್ಸಿಬಿ 
ಕ್ರಿಕೆಟ್

ಆರ್ಸಿಬಿಗೆ ಮತ್ತೊಂದು ಸೋಲು, ಡಿವಿಲಿಯರ್ಸ್ ಏಕಾಂಗಿ ಹೋರಾಟ ವ್ಯರ್ಥ

ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಇನಿಂಗ್ಸ್ ನ ಕೊನೆಯಲ್ಲಿ ತೋರಿದ ಅಕ್ರಮಣಕಾರಿ ಆಟದ ನಡುವೆಯೂ ರಾಯಲ್ ಚಾಲೆಂಜರ್ಸ್...

ಇಂದೋರ್: ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಇನಿಂಗ್ಸ್ ನ ಕೊನೆಯಲ್ಲಿ ತೋರಿದ ಅಕ್ರಮಣಕಾರಿ ಆಟದ ನಡುವೆಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಹೀನಾಯ ಸೋಲು ಕಂಡಿದೆ. 
ಐಪಿಎಲ್ 10ನೇ ಆವೃತ್ತಿಯ ತನ್ನು ಮೂರನೇ ಪಂದ್ಯದಲ್ಲಿ ಆರ್ಸಿಬಿ ತಂಡ ಸೋಲು ಕಂಡಿದೆ. ಇನ್ನು ಎರಡು ಪಂದ್ಯದಲ್ಲಿ ಸೋಲು ಕಂಡಿರುವ ಆರ್ಸಿಬಿ ತವರಿನಲ್ಲಿ ಆಡಿದ ಒಂದು ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಗೆದ್ದಿತ್ತು. 
ಎಬಿಡಿ ವಿಲಿಯರ್ಸ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್ಸಿಬಿ ತಂಡ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿತು. 149 ರನ್ ಗಳ ಗುರಿ ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ವೊಹ್ರಾ 34 ಮತ್ತು ಹಾಶೀಂ ಆಮ್ಲಾ 58 ರನ್ ಗಳಿಸಿ ಭದ್ರ ಬುನಾದಿ ಹಾಕಿದರು. ನಂತರ ಬಂದ ಗ್ಲೇನ್ ಮ್ಯಾಕ್ಸ್ ವೆಲ್ ಅಜೇಯ 43 ರನ್ ನೆರವಿನೊಂದಿಗೆ ಪಂಜಾಬ್ 14.3 ಓವರ್ ಗಳಲ್ಲಿ 150 ಸಿಡಿಸಿ ಗೆಲುವಿನ ನಗೆ ಬೀರಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!