ವಿವಿಎಸ್ ಲಕ್ಷ್ಮಣ್ 
ಕ್ರಿಕೆಟ್

ಐಪಿಎಲ್ 2017: ಶಿಖರ್ ಧವನ್ ಹೊಡೆತಕ್ಕೆ ಲ್ಯಾಪ್ ಟಾಪ್ ಪುಡಿಪುಡಿ

ಐಪಿಎಲ್ 10ನೇ ಆವೃತ್ತಿಯ 14ನೇ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದಿದ್ದು ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟ್ಸ್ ಮನ್ ಶಿಖರ್...

ಕೋಲ್ಕತ್ತಾ: ಐಪಿಎಲ್ 10ನೇ ಆವೃತ್ತಿಯ 14ನೇ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದಿದ್ದು ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟ್ಸ್ ಮನ್ ಶಿಖರ್ ಧವನ್ ಭರ್ಜರಿ ಹೊಡೆತಕ್ಕೆ ಲ್ಯಾಪ್ ಟಾಪ್ ಪುಡಿಪುಡಿಯಾಗಿದೆ. 
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಶಿಖರ್ ಧವನ್ ಸ್ಪಿನ್ನರ್ ಕುಲದೀಪ್ ಯಾದವ್ ಓವರ್ ನಲ್ಲಿ ಧವನ್ ಬೌಂಡರಿ ಬಾರಿಸಿದ ಚೆಂಡು ನೇರವಾಗಿ ಹೈದರಾಬಾದ್ ತಂಡದ ಸಲಹೆಗಾರ ವಿವಿಎಸ್ ಲಕ್ಷ್ಮಣ್ ವೀಕ್ಷಿಸುತ್ತಿದ್ದ ಲ್ಯಾಪ್ ಟಾಪ್ ಗೆ ಬಡಿದಿದ್ದು ಲ್ಯಾಪ್ ಟಾಪ್ ಪುಡಿಪುಡಿಯಾಗಿದೆ. 
ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 17 ರನ್ ಗಳಿಂದ ಮಣಿಸಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!