ಜೇಸನ್ ಗಿಲೆಸ್ಪಿ 
ಕ್ರಿಕೆಟ್

ಜೇಸನ್ ಗಿಲೆಸ್ಪಿ ಆಲ್ ಟೈಂ ಇಲೆವೆನ್ ತಂಡದಲ್ಲಿ ಸಚಿನ್, ಸೆಹ್ವಾಗ್

ಆಸ್ಟ್ರೇಲಿಯಾದ ಮಾಜಿ ವೇಗಿ ಜೇಸನ್ ಗಿಲೆಸ್ಪಿ ಅವರ ಆಲ್ ಟೈಂ ಇಲೆವೆನ್ ತಂಡದಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರಾದ ವೀರೇಂದ್ರ ಸೆಹ್ವಾಗ್ ಮತ್ತು ಸಚಿನ್ ತೆಂಡೂಲ್ಕರ್

ಆಸ್ಟ್ರೇಲಿಯಾದ ಮಾಜಿ ವೇಗಿ ಜೇಸನ್ ಗಿಲೆಸ್ಪಿ ಅವರ ಆಲ್ ಟೈಂ ಇಲೆವೆನ್ ತಂಡದಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರಾದ ವೀರೇಂದ್ರ ಸೆಹ್ವಾಗ್ ಮತ್ತು ಸಚಿನ್ ತೆಂಡೂಲ್ಕರ್ ಅವರು ಸ್ಥಾನಪಡೆದಿದ್ದಾರೆ. 
ಗಿಲೆಸ್ಪಿ ಅವರ ತಂಡದಲ್ಲಿ ಆಸ್ಟ್ರೇಲಿಯಾದ ಐವರು ಆಟಗಾರರು ಸ್ಥಾನಪಡೆದಿದ್ದಾರೆ. ಮ್ಯಾಥ್ಯೂವ್ ಹೇಡನ್, ಮಾಜಿ ನಾಯಕ ರಿಕ್ಕಿ ಪಾಂಟಿಂಗ್, ಆ್ಯಡಂ ಗಿಲ್ ಕ್ರಿಸ್ಟ್, ಶೇನ್ ವಾರ್ನ್ ಮತ್ತು ಗ್ಲೇನ್ ಮೆಗ್ರಾತ್. ಇನ್ನು ಪಾಕಿಸ್ತಾನದ ವಾಸಿಂ ಅಕ್ರಂ, ವೆಸ್ಟ್ ಇಂಡೀಸ್ ನ ಬ್ರೈನ್ ಲಾರಾ ಮತ್ತು ಕರ್ಟ್ಲಿ ಆ್ಯಂಬ್ರೂಸ್ ದ ದಕ್ಷಿಣ ಆಫ್ರಿಕಾದ ಜಾಕ್ ಕಾಲೀಸ್ ಸ್ಧಾನ ಪಡೆದಿದ್ದಾರೆ. 
ಮಾಜಿ ವೇಗಿ ಜೇಸನ್ ಗಿಲೆಸ್ಪಿ ಆಸ್ಟ್ರೇಲಿಯಾದ ಪರ 71 ಟೆಸ್ಟ್ ಪಂದ್ಯಗಳನ್ನು ಆಡಿದ್ದು 259 ವಿಕೆಟ್ ಇನ್ನು 97 ಏಕದಿನ ಪಂದ್ಯಗಳ ಪೈಕಿ 142 ವಿಕೆಟ್ ಗಳನ್ನು ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!