ಮಗನೊಂದಿಗೆ ಎಬಿ ಡಿವಿಲಯರ್ಸ್ 
ಕ್ರಿಕೆಟ್

ಮೈದಾನದಲ್ಲಿ ಬ್ಯಾಟ್ ಹಿಡಿದು ಎಬಿಡಿ ಮಗನ ಆಟ: 10 ಲಕ್ಷ ವೀಕ್ಷಣೆ

ಕೆಲ ದಿನಗಳ ಹಿಂದೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಂಡದ ಅಭ್ಯಾಸದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಸ್ಫೋಟಕ...

ಬೆಂಗಳೂರು: ಕೆಲ ದಿನಗಳ ಹಿಂದೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಂಡದ ಅಭ್ಯಾಸದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅವರ ಪುತ್ರ ಅಬ್ರಹಾಂ ಸಹ ಬ್ಯಾಟಿಂಗ್ ನಡೆಸುತ್ತಿರುವ ವಿಡಿಯೋ ಯೂಟ್ಯೂಬ್ ನಲ್ಲಿ ಭಾರೀ ಜನಪ್ರಿಯತೆ ಪಡೆದಿದೆ.

ಅಬ್ರಹಾಂ ತನ್ನ ಪುಟ್ಟ ಕೈಗಳಲ್ಲಿ ಬ್ಯಾಟ್ ಹಿಡಿದು ಚೆಂಡನ್ನು ಬಾರಿಸುತ್ತಾ, ಗೋ ಆರ್ಸಿಬಿ.. ಗೋ ಆರ್ಸಿಬಿ ಎನ್ನುವ ಮಾತು ಕ್ರಿಕೆಟ್ ಪ್ರೇಮಿಗಳ ಮನಗೆದ್ದಿದ್ದು ಸರಿಸುಮಾರು 10 ಲಕ್ಷಕ್ಕಿಂತ ಹೆಚ್ಚಿನ ಜನ ವೀಕ್ಷಿಸಿದ್ದಾರೆ.

ಡಿವಿಲಿಯರ್ಸ್ ಮಗನ ಈ ಬ್ಯಾಟಿಂಗ್ ವಿಡಿಯೋ ತುಣುಕಿನ ಕುರಿತು ಸಾಮಾಜಿಕ ತಾಣಗಳಾದ ಫೇಸ್ ಬುಕ್, ಟ್ವೀಟರ್ ನಲ್ಲೂ ಭಾರೀ ಚರ್ಚೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ