ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಬ್ರೇಕ್ ದ ಬಿಯರ್ಡ್ ಚಾಲೆಂಜ್‌ಗೆ ನೋ ಎಂದ ವಿರಾಟ್ ಕೊಹ್ಲಿ

ಗುಜರಾತ್ ಲಯನ್ಸ್ ತಂಡದ ಆಟಗಾರ ರವೀಂದ್ರ ಜಡೇಜಾ ಆರಂಭಿಸಿದ್ದ ಬ್ರೇಕ್ ದ ಬಿಯರ್ಡ್ ಚಾಲೆಂಜ್ ಅನ್ನು ಸ್ವೀಕರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ...

ವಿರಾಟ್ ಕೊಹ್ಲಿ
Vishwanath S
Updated On : 24 Apr 2017, 1:01 am
ಮುಂಬೈ: ಗುಜರಾತ್ ಲಯನ್ಸ್ ತಂಡದ ಆಟಗಾರ ರವೀಂದ್ರ ಜಡೇಜಾ ಆರಂಭಿಸಿದ್ದ ಬ್ರೇಕ್ ದ ಬಿಯರ್ಡ್ ಚಾಲೆಂಜ್ ಅನ್ನು ಸ್ವೀಕರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ನಿರಾಕರಿಸಿದ್ದಾರೆ. 
ಬ್ರೇಕ್ ದ ಬಿಯರ್ಡ್ ಚಾಲೆಂಜ್ ಸ್ವೀಕರಿಸಿದ್ದ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ತಾವು ಸಹ ಹೊಸ ವಿನ್ಯಾಸ ಮಾಡಿದ್ದರು. ಆದರೆ ವಿರಾಟ್ ಕೊಹ್ಲಿ, ಕ್ಷಮಿಸಿ ಗೆಳೆಯರೇ, ನಾನು ಗಡ್ಡ ತೆಗೆಯುವುದಿಲ್ಲ. ಆದರೆ ನಿಮ್ಮೆಲ್ಲರ ಹೊಸ ವಿನ್ಯಾಸ ಆಕರ್ಷಕವಾಗಿದೆ ಎಂದು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement