ಆರ್ ಸಿಬಿ 
ಕ್ರಿಕೆಟ್

ಗುಜರಾತ್ ಲಯನ್ಸ್ ಗೆ ಆರ್ ಸಿಬಿಯಿಂದ 135 ರನ್ ಗಳ ಗುರಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಗುಜರಾತ್ ಲಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ ಎದುರಾಳಿ ತಂಡಕ್ಕೆ 135 ರನ್ ಗಳ ಗುರಿ ನೀಡಿದೆ.

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಗುಜರಾತ್ ಲಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ ಎದುರಾಳಿ ತಂಡಕ್ಕೆ 135 ರನ್ ಗಳ ಗುರಿ ನೀಡಿದೆ. 
ಮೊದಲ 10 ಓವರ್ ಗಳಲ್ಲಿ ಆರ್ ಸಿಬಿ ತಂಡ 61 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟ ಎದುರಿಸಿತ್ತು. ಆದರೆ 10 ಓವರ್ ಗಳ ನಂತರ ನೇಗಿ 19 ಎಸೆತಗಳಲ್ಲಿ 32 ರನ್ ಗಳನ್ನು ಗಳಿಸುವ ಮೂಲಕ ತಂಡ ಚೇತರಿಸಿಕೊಳ್ಳಲು ನೆರವಾದರು. 
ನೇಗಿ, ಚೌಧರಿ, ಕೋಹ್ಲಿ, ಕೇದಾರ್ ಜಾಧವ್ ನ್ನು ಹೊರತುಪಡಿಸಿ ಬೇರೆ ಯಾವ ಆಟಗಾರರೂ ಸಹ ಎರಡು ಅಂಕಿ ರನ್ ಗಳನ್ನು ಗಳಿಸಲು ಸಾಧ್ಯವಾಗಲಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ