ಗೌತಮ್ ಗಂಭೀರ್ 
ಕ್ರಿಕೆಟ್

ಸುಕ್ಮಾ ಹುತಾತ್ಮ ಯೋಧರ ಮಕ್ಕಳಿಗೆ ಕ್ರಿಕೆಟಿಗ ಗೌತಮ್ ಗಂಭೀರ್ ನೆರವು

ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ಗುಂಡಿನ ದಾಳಿಗೆ ಬಲಿಯಾದ ಸಿಆರ್‌ಪಿಎಫ್‌ನ 25 ಹುತಾತ್ಮ ಯೋಧರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚ...

ನವದೆಹಲಿ: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ಗುಂಡಿನ ದಾಳಿಗೆ ಬಲಿಯಾದ ಸಿಆರ್‌ಪಿಎಫ್‌ನ 25 ಹುತಾತ್ಮ ಯೋಧರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚ ಭರಿಸುವುದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಹೇಳಿದ್ದಾರೆ. 
ಹುತಾತ್ಮ ಯೋಧರ ಚಿತ್ರಗಳು ಹಾಗೂ ಮೃತಪಟ್ಟ ತಮ್ಮ ತಂದೆಯಂದಿರ ಮೃತದೇಹಗಳ ಮುಂದೆ ಅಳುತ್ತಿರುವ ಮಕ್ಕಳನ್ನು ಕಂಡು ನಡುಗಿ ಹೋದೆ. ತಕ್ಷಣ ಅವರ ಕುಟುಂಬಗಳಿಗೆ ಸಹಾಯ ಹಸ್ತ ಚಾಚಲು ನಿರ್ದೇರಿಸಿದೆ ಎಂದರು. 
ಕಳೆದ ಬುಧವಾರ ಪುಣೆ ವಿರುದ್ಧ ನಡೆದ ಪಂದ್ಯದಲ್ಲಿ ಕೆಕೆಆರ್ ನ ಆಟಗಾರರು ಕಪ್ಪು ಪಟ್ಟಿಧರಿಸುವ ಮೂಲಕ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ